ಅರಣ್ಯಕಾಂಡ 36:12 - ಕನ್ನಡ ಸತ್ಯವೇದವು C.L. Bible (BSI)12 ಅವರು ಜೋಸೆಫನ ಮಗನಾದ ಮನಸ್ಸೆಯ ಕುಲದವರಿಗೇ ಮದುವೆಯಾದುದರಿಂದ ಅವರ ಸೊತ್ತು ತಂದೆಯ ಕುಲದಲ್ಲೇ ಉಳಿಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಅವರು ಯೋಸೇಫನ ಮಗನಾದ ಮನಸ್ಸೆಯ ಕುಲದವರಿಗೇ ಮದುವೆಯಾದುದರಿಂದ ಅವರ ಸ್ವತ್ತು ತಂದೆಯ ಕುಲದಲ್ಲಿಯೇ ಉಳಿಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಅವರು ಯೋಸೇಫನ ಮಗನಾದ ಮನಸ್ಸೆಯ ಕುಲದವರಿಗೇ ಮದುವೆಯಾದದರಿಂದ ಅವರ ಸ್ವಾಸ್ತ್ಯವು ತಂದೆಯ ಕುಲದಲ್ಲಿಯೇ ನಿಂತಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಅವರು ಯೋಸೇಫನ ಮಗನಾದ ಮನಸ್ಸೆಯ ಕುಲದವರನ್ನೇ ಮದುವೆಯಾದದ್ದರಿಂದ ಅವರ ಸ್ವಾಸ್ತ್ಯವು ತಂದೆಯ ಕುಲದಲ್ಲಿಯೇ ನಿಂತಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಯೋಸೇಫನ ಮಗನಾದ ಮನಸ್ಸೆಯ ಪುತ್ರರ ಕುಟುಂಬದವರೊಡನೆ ಮದುವೆಯಾದರು. ಈ ಪ್ರಕಾರ ಅವರ ಸೊತ್ತು ತಮ್ಮ ಪಿತೃವಿನ ಗೋತ್ರದಲ್ಲಿಯೇ ಉಳಿಯಿತು. ಅಧ್ಯಾಯವನ್ನು ನೋಡಿ |