Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 36:5 - ಕನ್ನಡ ಸತ್ಯವೇದವು C.L. Bible (BSI)

5 ಆಗ ಮೋಶೆ ಸರ್ವೇಶ್ವರನಿಂದ ಅಪ್ಪಣೆಯನ್ನು ಹೊಂದಿ ಇಸ್ರಯೇಲರಿಗೆ, “ಜೋಸೆಫನ ಕುಲದವರು ಹೇಳುವ ಮಾತು ನ್ಯಾಯವಾದುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆಗ ಮೋಶೆಯು ಯೆಹೋವನ ಅಪ್ಪಣೆಯನ್ನು ಹೊಂದಿ ಇಸ್ರಾಯೇಲರಿಗೆ, “ಯೋಸೇಫನ ಕುಲದವರು ಹೇಳುವ ಮಾತು ನ್ಯಾಯವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆಗ ಮೋಶೆಯು ಯೆಹೋವನ ಅಪ್ಪಣೆಯನ್ನು ಹೊಂದಿ ಇಸ್ರಾಯೇಲ್ಯರಿಗೆ - ಯೋಸೇಫನ ಕುಲದವರು ಹೇಳುವ ಮಾತು ನ್ಯಾಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆಗ ಮೋಶೆಯು ಯೆಹೋವನ ಅಪ್ಪಣೆಯನ್ನು ಹೊಂದಿ ಇಸ್ರೇಲರಿಗೆ, “ಯೋಸೇಫನ ಸಂತತಿಯವರು ಹೇಳುವುದು ನ್ಯಾಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆಗ ಮೋಶೆಯು ಯೆಹೋವ ದೇವರ ಆಜ್ಞೆಯಂತೆ ಇಸ್ರಾಯೇಲರಿಗೆ ಆಜ್ಞಾಪಿಸಿ, “ಯೋಸೇಫನ ಪುತ್ರರ ಗೋತ್ರದವರು ಸರಿಯಾಗಿ ಮಾತನಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 36:5
4 ತಿಳಿವುಗಳ ಹೋಲಿಕೆ  

ಅವರ ತಂದೆಯ ಸ್ವಂತದವರಲ್ಲಿ ಅವರಿಗೂ ಸೊತ್ತನ್ನು ಕೊಡು. ತಂದೆಯ ಸೊತ್ತು ಅವರಿಗೆ ಸೇರಲಿ.


“ನೀವು ನನಗೆ ಹೇಳಿದ ಈ ಮಾತುಗಳನ್ನು ಸರ್ವೇಶ್ವರಸ್ವಾಮಿ ಕೇಳಿ ನನಗೆ ಹೀಗೆಂದರು: ‘ಈ ಜನರು ನಿನಗೆ ಹೇಳಿದ ಮಾತುಗಳನ್ನು ಕೇಳಿದ್ದೇನೆ; ಅವರು ಹೇಳಿದ್ದು ಸರಿಯಾಗಿದೆ.


ಇಸ್ರಯೇಲರ ಜೂಬಿಲಿ ವರ್ಷವು ಬಂದಾಗ ಅವರ ಸೊತ್ತು ಅವರು ಸೇರಿಕೊಳ್ಳುವ ಕುಲದ ಸೊತ್ತಿಗೆ ಸೇರಿಕೊಳ್ಳುತ್ತದೆ; ನಮ್ಮ ಕುಲದ ಸೊತ್ತಿನಿಂದ ವರ್ಗಾಯಿಸಲ್ಪಡುತ್ತದೆ,” ಎಂದು ಮೊರೆಯಿಟ್ಟರು.


ಆದಕಾರಣ ಚಲ್ಪಹಾದನ ಹೆಣ್ಣುಮಕ್ಕಳು ತಮ್ಮ ಕುಲದ ಕುಟುಂಬಗಳಲ್ಲಿ ಮಾತ್ರವೇ ತಮಗೆ ಇಷ್ಟಬಂದವರನ್ನು ಮದುವೆಮಾಡಿಕೊಳ್ಳಬೇಕೆಂದು ಸರ್ವೇಶ್ವರ ಅಪ್ಪಣೆಮಾಡಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು