ಅರಣ್ಯಕಾಂಡ 36:8 - ಕನ್ನಡ ಸತ್ಯವೇದವು C.L. Bible (BSI)8 ಇದಕ್ಕಾಗಿ ಇಸ್ರಯೇಲರಲ್ಲಿ ಸೊತ್ತನ್ನು ಹೊಂದಿದ ಹೆಣ್ಣುಮಕ್ಕಳು ಸ್ವಕುಲದಲ್ಲಿ ಮದುವೆಮಾಡಿಕೊಳ್ಳಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಇದಕ್ಕಾಗಿ ಇಸ್ರಾಯೇಲರ ವಂಶದಲ್ಲಿ ಸ್ವತ್ತನ್ನು ಹೊಂದಿದ ಹೆಣ್ಣುಮಕ್ಕಳು ಸ್ವಕುಲದಲ್ಲಿಯೇ ಮದುವೆ ಮಾಡಿಕೊಳ್ಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಇದಕ್ಕಾಗಿ ಇಸ್ರಾಯೇಲ್ಯರಲ್ಲಿ ಸ್ವಾಸ್ತ್ಯವನ್ನು ಹೊಂದಿದ ಹೆಣ್ಣುಮಕ್ಕಳು ಸ್ವಕುಲದಲ್ಲಿಯೇ ಮದುವೆ ಮಾಡಿಕೊಳ್ಳಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಆದ್ದರಿಂದ ಇಸ್ರೇಲರ ಕುಲಗಳಲ್ಲಿ ಭೂಮಿಯನ್ನು ಸ್ವಾಸ್ತ್ಯವಾಗಿ ಹೊಂದುವ ಪ್ರತಿಯೊಬ್ಬ ಮಗಳು, ತನ್ನ ತಂದೆಯ ಗೋತ್ರದವನನ್ನೇ ಮದುವೆಯಾಗಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಇದಕ್ಕಾಗಿ ಇಸ್ರಾಯೇಲರಲ್ಲಿ ಒಬ್ಬೊಬ್ಬನು ತನ್ನ ಪಿತೃಗಳ ಸೊತ್ತನ್ನು ಸ್ವಾಧೀನ ಮಾಡಿಕೊಳ್ಳುವಂತೆ ಇಸ್ರಾಯೇಲರ ಗೋತ್ರಗಳೊಳಗೆ ಸೊತ್ತನ್ನು ಹೊಂದಿರುವ ಒಬ್ಬೊಬ್ಬ ಪುತ್ರಿಯು ತನ್ನ ಪಿತೃವಿನ ಕುಟುಂಬದ ಗೋತ್ರದಲ್ಲಿರುವವನೊಂದಿಗೇ ಮದುವೆ ಮಾಡಿಕೊಳ್ಳಬೇಕು. ಅಧ್ಯಾಯವನ್ನು ನೋಡಿ |