ಅರಣ್ಯಕಾಂಡ 4:2 - ಕನ್ನಡ ಸತ್ಯವೇದವು C.L. Bible (BSI)2-3 “ನೀವು ಲೇವಿಯರಲ್ಲಿಯ ಕೆಹಾತ್ಯರನ್ನು ಎಣಿಕೆಮಾಡಬೇಕು, ಅವರಲ್ಲಿ ಮೂವತ್ತರಿಂದ ಐವತ್ತು ವರ್ಷದವರೆಗೆ ವಯಸ್ಸಾದವರು ಹಾಗೂ ದೇವದರ್ಶನದ ಗುಡಾರದ ಸೇವೆಗೆ ಯೋಗ್ಯರಾದವರನ್ನು ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 “ನೀನು ಲೇವಿಯರೊಳಗೆ ಕೆಹಾತ್ಯರನ್ನು ಅವರ ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2-3 ನೀನು ಲೇವಿಯರೊಳಗೆ ಕೆಹಾತ್ಯರಲ್ಲಿ ಯಾರಾರು ಮೂವತ್ತರಿಂದ ಐವತ್ತು ವರುಷದವರೆಗೂ ವಯಸ್ಸುಳ್ಳವರಾಗಿ ದೇವದರ್ಶನದ ಗುಡಾರದ ಸೇವಕಮಂಡಲಿಗೆ ಸೇರತಕ್ಕವರಾಗಿದ್ದಾರೋ ಅವರನ್ನು ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 “ಕೆಹಾತ್ ಗೋತ್ರದ ಪುರುಷರನ್ನು ಲೆಕ್ಕಿಸು. (ಕೆಹಾತ್ಯರು ಲೇವಿ ವಂಶದವರಾಗಿದ್ದಾರೆ.) ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 “ಲೇವಿಯರೊಳಗೆ ಕೊಹಾತ್ಯರಲ್ಲಿಯ ಕುಟುಂಬಗಳನ್ನು ಗೋತ್ರಗಳನ್ನಾಗಿ ಲೆಕ್ಕಮಾಡು. ಅಧ್ಯಾಯವನ್ನು ನೋಡಿ |