ಅರಣ್ಯಕಾಂಡ 4:29 - ಕನ್ನಡ ಸತ್ಯವೇದವು C.L. Bible (BSI)29 “ಮೆರಾರೀಯರಲ್ಲೂ ಯಾರಾರು ಮೂವತ್ತರಿಂದ ಐವತ್ತು ವರ್ಷ ವಯಸ್ಸಿನವರಿದ್ದಾರೋ ಹಾಗೂ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 “ನೀನು ಮೆರಾರೀಯರನ್ನು ಅವರ ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ನೀನು ಮೆರಾರೀಯರಲ್ಲೂ ಯಾರಾರು ಮೂವತ್ತರಿಂದ ಐವತ್ತು ವರುಷದವರೆಗೂ ವಯಸ್ಸುಳ್ಳವರಾಗಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 “ನೀನು ಮೆರಾರೀಯರನ್ನೂ ಅವರ ಕುಲಗಳಿಗನುಗುಣವಾಗಿ ಮತ್ತು ಕುಟುಂಬಗಳಿಗನುಗುಣವಾಗಿ ಲೆಕ್ಕಿಸು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 “ಮೆರಾರೀಯ ಪುತ್ರರನ್ನು ಅವರ ಕುಲಗಳ ಪ್ರಕಾರವಾಗಿಯೂ ಕುಟುಂಬಗಳ ಪ್ರಕಾರವಾಗಿಯೂ ಎಣಿಸಬೇಕು. ಅಧ್ಯಾಯವನ್ನು ನೋಡಿ |