Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 4:30 - ಕನ್ನಡ ಸತ್ಯವೇದವು C.L. Bible (BSI)

30 ದೇವದರ್ಶನದ ಗುಡಾರದ ಸೇವೆಮಾಡಲು ಯೋಗ್ಯರಾಗಿದ್ದಾರೋ ಅವರನ್ನು ಗೋತ್ರಕುಟುಂಬಗಳ ಪ್ರಕಾರ ಎಣಿಕೆಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಮೂವತ್ತರಿಂದ ಐವತ್ತು ವರ್ಷದವರೆಗೂ ವಯಸ್ಸುಳ್ಳ ದೇವದರ್ಶನದ ಗುಡಾರದ ಸೇವೆ ಮಾಡಲು ಅರ್ಹರಾದವರನ್ನು ಲೆಕ್ಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ದೇವದರ್ಶನದ ಗುಡಾರದ ಸೇವಕಮಂಡಲಿಗೆ ಸೇರತಕ್ಕವರಾಗಿದ್ದಾರೋ ಅವರನ್ನು ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ದೇವದರ್ಶನಗುಡಾರದ ಸೇವೆಯ ದಳದಲ್ಲಿ ಕೆಲಸಮಾಡಲು ಯೋಗ್ಯರಾದ ಗಂಡಸರನ್ನು ಲೆಕ್ಕಿಸು. ಅವರ ವಯಸ್ಸು ಮೂವತ್ತರಿಂದ ಮೊದಲುಗೊಂಡು ಐವತ್ತರೊಳಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಮೂವತ್ತು ವರುಷವೂ, ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ಪುರುಷರನ್ನೂ ಅಂದರೆ ಐವತ್ತು ವರ್ಷಗಳವರೆಗೆ ದೇವದರ್ಶನದ ಗುಡಾರದ ಸೇವೆ ಮಾಡುವುದಕ್ಕಾಗಿ ಒಳಗೆ ಪ್ರವೇಶಿಸುವವರನ್ನೆಲ್ಲಾ ಎಣಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 4:30
9 ತಿಳಿವುಗಳ ಹೋಲಿಕೆ  

ಯುದ್ಧಕ್ಕೆ ಹೋಗುವ ಯಾವ ಸೈನಿಕನೂ ಲೋಕವ್ಯವಹಾರಗಳಲ್ಲಿ ಸಿಕ್ಕಿಕೊಳ್ಳನು. ಏಕೆಂದರೆ, ತನ್ನನ್ನು ಸೈನ್ಯಕ್ಕೆ ಸೇರಿಸಿಕೊಂಡವನನ್ನು ಮೆಚ್ಚಿಸಲು ಅವನು ಪ್ರಯತ್ನಿಸುತ್ತಾನೆ.


“ಮೆರಾರೀಯರಲ್ಲೂ ಯಾರಾರು ಮೂವತ್ತರಿಂದ ಐವತ್ತು ವರ್ಷ ವಯಸ್ಸಿನವರಿದ್ದಾರೋ ಹಾಗೂ


ದೇವದರ್ಶನದ ಗುಡಾರದ ವಿಷಯದಲ್ಲಿ ಅವರು ಮಾಡಬೇಕಾದ ಕರ್ತವ್ಯಗಳು ಯಾವುವೆಂದರೆ -


“ಲೇವಿಯರು ಅನುಸರಿಸಬೇಕಾದ ಪದ್ಧತಿ ಇದು - ಇಪ್ಪತ್ತು ವರ್ಷ ಮತ್ತು ಮೇಲ್ಪಟ್ಟ ವಯಸ್ಸಿನವರು ದೇವದರ್ಶನದ ಗುಡಾರದಲ್ಲಿ ಸೇವೆಮಾಡಲು ಸೇರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು