Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 4:31 - ಕನ್ನಡ ಸತ್ಯವೇದವು C.L. Bible (BSI)

31 ದೇವದರ್ಶನದ ಗುಡಾರದ ವಿಷಯದಲ್ಲಿ ಅವರು ಮಾಡಬೇಕಾದ ಕರ್ತವ್ಯಗಳು ಯಾವುವೆಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ದೇವದರ್ಶನದ ಗುಡಾರದ ವಿಷಯದಲ್ಲಿ ಅವರು ಮಾಡಬೇಕಾದ ಕೆಲಸ ಯಾವುದೆಂದರೆ: ಅವರು ಗುಡಾರದ ಚೌಕಟ್ಟುಗಳನ್ನು, ಅಗುಳಿಗಳನ್ನು, ಕಂಬಗಳನ್ನು, ಅವುಗಳ ಗದ್ದಿಗೆಕಲ್ಲುಗಳನ್ನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ದೇವದರ್ಶನದ ಗುಡಾರದ ವಿಷಯದಲ್ಲಿ ಅವರು ಮಾಡಬೇಕಾದ ಕೆಲಸ ಯಾವದಂದರೆ - ಅವರು ಗುಡಾರದ ಚೌಕಟ್ಟುಗಳನ್ನೂ ಅಗುಳಿಗಳನ್ನೂ ಕಂಬಗಳನ್ನೂ ಗದ್ದಿಗೇಕಲ್ಲುಗಳನ್ನೂ ಅಂಗಳದ ಕಂಬಗಳನ್ನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಈ ಕೆಳಕಂಡ ವಸ್ತುಗಳನ್ನು ಮೆರಾರೀಯರು ವರ್ಗಾವಣೆಗಾಗಿ ಕಟ್ಟುವರು, ವರ್ಗಾಯಿಸುವರು ಮತ್ತು ಕಾವಲುಕಾಯುವರು: ಪವಿತ್ರ ಡೇರೆಯ ಚೌಕಟ್ಟುಗಳು, ಅದರ ಅಡ್ಡಪಟ್ಟಿಗಳು, ಅದರ ಸ್ತಂಭಗಳು, ಅದರ ಗದ್ದಿಗೇಕಲ್ಲುಗಳು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ದೇವದರ್ಶನದ ಗುಡಾರದಲ್ಲಿ ಅವರು ಮಾಡತಕ್ಕ ಸಮಸ್ತ ಸೇವೆಯ ಪ್ರಕಾರ ಅವರು ಹೊರುವುದಕ್ಕೆ ನೀಡಿದ ಅಪ್ಪಣೆಯು ಏನೆಂದರೆ: ಗುಡಾರದ ಹಲಿಗೆಗಳೂ ಅದರ ಅಡ್ಡ ದಂಡ ಅದರ ಕಂಬಗಳ ಆಧಾರಗಳೂ ಅದರ ಗದ್ದಿಗೇ ಕಲ್ಲುಗಳೂ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 4:31
5 ತಿಳಿವುಗಳ ಹೋಲಿಕೆ  

ಗುಡಾರಕ್ಕೆ ಬೇಕಾದ ಚೌಕಟ್ಟುಗಳನ್ನು ಜಾಲೀಮರದಿಂದ ಮಾಡಿಸಬೇಕು.


ದೇವದರ್ಶನದ ಗುಡಾರದ ಸೇವೆಮಾಡಲು ಯೋಗ್ಯರಾಗಿದ್ದಾರೋ ಅವರನ್ನು ಗೋತ್ರಕುಟುಂಬಗಳ ಪ್ರಕಾರ ಎಣಿಕೆಮಾಡು.


ಅವರು ಗುಡಾರದ ಚೌಕಟ್ಟುಗಳನ್ನು, ಅಗುಳಿಗಳನ್ನು, ಕಂಬಗಳನ್ನು, ಗದ್ದಿಗೆ ಕಲ್ಲುಗಳನ್ನು, ಗೂಟಗಳನ್ನು, ಹಗ್ಗಗಳನ್ನು ಮತ್ತು ಅವುಗಳ ಎಲ್ಲ ಉಪಕರಣಗಳನ್ನು ಹೊರಬೇಕು. ಅವರವರ ಹೊರೆಗಳನ್ನೆಲ್ಲ ನೀವೇ ಹೆಸರಿಸಿ ಗೊತ್ತುಮಾಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು