ಅರಣ್ಯಕಾಂಡ 4:33 - ಕನ್ನಡ ಸತ್ಯವೇದವು C.L. Bible (BSI)33 ದೇವದರ್ಶನದ ಗುಡಾರದ ವಿಷಯದಲ್ಲಿ ಮೆರಾರೀಯರು ಮಾಡಬೇಕಾದ ಕೆಲಸ ಇದೇ. ಅವರು ಮಹಾಯಾಜಕ ಆರೋನನ ಮಗ ಈತಮಾರನ ಕೈಕೆಳಗೆ ಇದನ್ನೆಲ್ಲಾ ಮಾಡಬೇಕು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ದೇವದರ್ಶನದ ಗುಡಾರದ ವಿಷಯದಲ್ಲಿ ಮೆರಾರೀಯರ ಗೋತ್ರಕುಟುಂಬದವರು ಮಾಡಬೇಕಾದ ಕೆಲಸ ಇದೇ. ಅವರು ಮಹಾಯಾಜಕ ಆರೋನನ ಮಗನಾದ ಈತಾಮಾರನ ಅಧೀನದಲ್ಲಿದ್ದು ಕಾರ್ಯಗಳನ್ನು ಮಾಡಬೇಕು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ದೇವದರ್ಶನದ ಗುಡಾರದ ವಿಷಯದಲ್ಲಿ ಮೆರಾರೀಯರು ಮಾಡಬೇಕಾದ ಕೆಲಸ ಇದೇ. ಅವರು ಮಹಾಯಾಜಕ ಆರೋನನ ಮಗನಾದ ಈತಾಮಾರನ ಕೈ ಕೆಳಗೆ ಅದನ್ನು ನಡಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ದೇವದರ್ಶನಗುಡಾರಕ್ಕೋಸ್ಕರ ಮೆರಾರೀಯರು ಮಾಡತಕ್ಕ ಕೆಲಸ ಇದೇ. ಅವರ ಕೆಲಸವನ್ನು ಮೇಲ್ವಿಚಾರಣೆ ಮಾಡುವುದು ಮಹಾಯಾಜಕ ಆರೋನನ ಮಗನಾದ ಈತಾಮಾರನ ಜವಾಬ್ದಾರಿಯಾಗಿದೆ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಮೆರಾರೀಯ ಪುತ್ರರ ಕುಟುಂಬಗಳ ಸೇವೆಯೂ, ದೇವದರ್ಶನದ ಗುಡಾರದಲ್ಲಿ ಅವರು ಮಾಡುವ ಸಮಸ್ತ ಸೇವೆಯೂ ಇದೆ. ಅದು ಯಾಜಕನಾದ ಆರೋನನ ಮಗನಾದ ಈತಾಮಾರನ ಕೈಕೆಳಗೆ ಇರಬೇಕು.” ಅಧ್ಯಾಯವನ್ನು ನೋಡಿ |