ಅರಣ್ಯಕಾಂಡ 4:48 - ಕನ್ನಡ ಸತ್ಯವೇದವು C.L. Bible (BSI)48 ಹಾಗೂ ಅದರ ಹೊರೆಗಳನ್ನು ಹೊರಲು ಶಕ್ತರಾಗಿದ್ದವರನ್ನು ಎಣಿಕೆಮಾಡಿದಾಗ ದೊರೆತ ಸಂಖ್ಯೆ - 8580: ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201948 ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ 8,580. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)48 ಅದರ ಹೊರೆಗಳನ್ನು ಹೊರಲೂ ತಕ್ಕವರನ್ನು ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಲಾಗಿ ಅವರ ಒಟ್ಟು ಸಂಖ್ಯೆ 8580. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್48 ಅವರ ಒಟ್ಟು ಸಂಖ್ಯೆ 8,580. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ48 ಎಣಿಕೆಯಾದವರು 8,580 ಮಂದಿ. ಅಧ್ಯಾಯವನ್ನು ನೋಡಿ |