ಅರಣ್ಯಕಾಂಡ 4:8 - ಕನ್ನಡ ಸತ್ಯವೇದವು C.L. Bible (BSI)8 ಅವೆಲ್ಲವುಗಳ ಮೇಲೆ ರಕ್ತವರ್ಣದ ಬಟ್ಟೆಯನ್ನು ಹಾಸಿ, ಹಸನಾದ ತೊಗಲನ್ನು ಹೊದಿಸಿ, ಹೊರುವ ಕೋಲುಗಳನ್ನು ಸಿಕ್ಕಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಇವೆಲ್ಲವುಗಳ ಮೇಲೆ ಅವರು ಕಡುಗೆಂಪಾದ ಬಟ್ಟೆಯನ್ನು ಹಾಸಿ, ಹಸನಾದ ತೊಗಲನ್ನು ಹೊದಿಸಿ ಹೊರುವ ಕೋಲುಗಳನ್ನು ಸೇರಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಅವೆಲ್ಲವುಗಳ ಮೇಲೆ ಅವರು ರಕ್ತವರ್ಣದ ಬಟ್ಟೆಯನ್ನು ಹಾಸಿ ಕಡಲುಹಂದಿಯ ತೊಗಲನ್ನು ಹೊದಿಸಿ ಹೊರುವ ಕೋಲುಗಳನ್ನು ಸೇರಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಬಳಿಕ ಅವುಗಳ ಮೇಲೆ ಕೆಂಪುಬಟ್ಟೆಯನ್ನು ಹಾಸಿ, ಶ್ರೇಷ್ಠವಾದ ತೊಗಲಿನಿಂದ ಮಾಡಿದ ಹೊದಿಕೆಯನ್ನು ಅದಕ್ಕೆ ಹೊದಿಸಬೇಕು. ಬಳಿಕ ಹೊರುವ ಕೋಲುಗಳನ್ನು ಮೇಜಿನ ಬಳೆಗಳಲ್ಲಿ ಸೇರಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಅವೆಲ್ಲವುಗಳ ಮೇಲೆ ಕಡುಗೆಂಪಾದ ವಸ್ತ್ರವನ್ನು ಹಾಸಿ, ಅದನ್ನು ಕಡಲುಹಂದಿಯ ಚರ್ಮಗಳ ಹೊದಿಕೆಯಿಂದ ಹೊದಿಸಿ, ಅದರ ಕೋಲುಗಳನ್ನು ಸರಿಯಾದ ಸ್ಥಳದಲ್ಲಿ ಇಡಬೇಕು. ಅಧ್ಯಾಯವನ್ನು ನೋಡಿ |