Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 4:9 - ಕನ್ನಡ ಸತ್ಯವೇದವು C.L. Bible (BSI)

9 “ದೀಪಸ್ತಂಭವನ್ನು, ದೀಪದ ಕುಡಿ ತೆಗೆಯುವ ಬಟ್ಟಲುಗಳನ್ನು ಹಾಗೂ ಎಣ್ಣೆಯ ಪಾತ್ರೆಗಳನ್ನು ನೀಲಿಬಟ್ಟೆಯಿಂದ ಮುಚ್ಚಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆ ಮೇಲೆ ಅವರು ದೀಪಸ್ತಂಭವನ್ನೂ ಅದಕ್ಕೆ ಸಂಬಂಧಪಟ್ಟ ಹಣತೆಗಳನ್ನೂ, ಎಣ್ಣೆಯ ಪಾತ್ರೆಗಳನ್ನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆಮೇಲೆ ಅವರು ದೀಪಸ್ತಂಭವನ್ನೂ ಅದಕ್ಕೆ ಸಂಬಂಧಪಟ್ಟ ಹಣತೆಗಳನ್ನೂ ಕತ್ತರಿಗಳನ್ನೂ ದೀಪದ ಕುಡಿತೆಗೆಯುವ ಬಟ್ಟಲುಗಳನ್ನೂ ಎಣ್ಣೆಯ ಪಾತ್ರೆಗಳನ್ನೂ ನೀಲಿಬಟ್ಟೆಯಿಂದ ಮುಚ್ಚಿಬಿಟ್ಟು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 “ಆಮೇಲೆ ದೀಪಸ್ತಂಭಕ್ಕೂ ಅದರ ದೀಪಗಳಿಗೂ ದೀಪಗಳ ಉಪಕರಣಗಳಿಗೂ ಬೂದಿ ತೆಗೆಯುವ ಅಗ್ಗಿಷ್ಠಿಕೆಗೂ ಮತ್ತು ಅದಕ್ಕಾಗಿ ಉಪಯೋಗಿಸುವ ಎಲ್ಲಾ ಎಣ್ಣೆಯ ಪಾತ್ರೆಗಳಿಗೂ ನೀಲಿಬಟ್ಟೆಯನ್ನು ಹೊದಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 “ಇದಲ್ಲದೆ ಅವರು ನೀಲಿವಸ್ತ್ರವನ್ನು ತೆಗೆದುಕೊಂಡು, ಅದರಿಂದ ದೀಪಸ್ತಂಭವನ್ನೂ, ಅದರ ದೀಪಗಳನ್ನೂ, ಅದರ ಬತ್ತಿ ಕತ್ತರಿಸುವ ಸಲಕರಣೆಗಳನ್ನೂ, ಅದರ ಬಟ್ಟಲುಗಳನ್ನೂ, ಅದಕ್ಕೆ ಸೇವೆ ಮಾಡುವ ಸಕಲ ಎಣ್ಣೆಯ ಪಾತ್ರೆಗಳನ್ನೂ ಮುಚ್ಚಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 4:9
8 ತಿಳಿವುಗಳ ಹೋಲಿಕೆ  

ನನ್ನ ಬಲಗೈಯಲ್ಲಿ ನೀನು ಕಂಡ ಏಳು ನಕ್ಷತ್ರಗಳ ಮತ್ತು ಏಳು ಚಿನ್ನದ ದೀಪಸ್ತಂಭಗಳ ರಹಸ್ಯವಿಷ್ಟೆ: ಆ ಏಳು ನಕ್ಷತ್ರಗಳು ಏಳು ಸಭೆಗಳ ದೂತರನ್ನು ಸೂಚಿಸುತ್ತವೆ. ಆ ಏಳು ಚಿನ್ನದ ದೀಪಸ್ತಂಭಗಳು ಏಳು ಸಭೆಗಳನ್ನು ಸೂಚಿಸುತ್ತವೆ,” ಎಂದರು.


ನಿನ್ನ ವಾಕ್ಯ ನನಗೆ ದಾರಿದೀಪ I ನನ್ನ ಕಾಲಿನ ನಡೆಗೆ ಕೈದೀಪ II


ಅಂತೆಯೇ ಯಾರೂ ದೀಪವನ್ನು ಹಚ್ಚಿ ಬಟ್ಟಲ ಕೆಳಗೆ ಬಚ್ಚಿಡುವುದಿಲ್ಲ; ದೀಪಸ್ತಂಭದ ಮೇಲೆ ಇಡುತ್ತಾರೆ. ಆಗ ಅದು ಮನೆಯಲ್ಲಿರುವ ಎಲ್ಲರಿಗೆ ಬೆಳಕನ್ನು ಕೊಡುತ್ತದೆ.


ಅವೆಲ್ಲವುಗಳ ಮೇಲೆ ರಕ್ತವರ್ಣದ ಬಟ್ಟೆಯನ್ನು ಹಾಸಿ, ಹಸನಾದ ತೊಗಲನ್ನು ಹೊದಿಸಿ, ಹೊರುವ ಕೋಲುಗಳನ್ನು ಸಿಕ್ಕಿಸಬೇಕು.


ಅದಕ್ಕೂ ಅದರ ಎಲ್ಲಾ ಉಪಕರಣಗಳಿಗೂ ಹಸನಾದ ತೊಗಲನ್ನು ಹೊದಿಸಿ ಅವುಗಳನ್ನು ಅಡ್ಡ ದಂಡಕ್ಕೆ ಕಟ್ಟಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು