Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 5:12 - ಕನ್ನಡ ಸತ್ಯವೇದವು C.L. Bible (BSI)

12 ಒಬ್ಬನ ಹೆಂಡತಿ ತಪ್ಪುದಾರಿ ಹಿಡಿದು, ತನ್ನ ಗಂಡನಿಗೆ ಅಪ್ರಾಮಾಣಿಕಳಾಗಿ ನಡೆದು ಸಿಕ್ಕಿಕೊಳ್ಳದೆ, ಸಾಕ್ಷಿಯಿಲ್ಲದೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 “ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು: ‘ಯಾರ ಹೆಂಡತಿ ತಪ್ಪು ದಾರಿ ಹಿಡಿದು ಗಂಡನಿಗೆ ಅಪನಂಬಿಗಸ್ತಳಾಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಮುತ್ತೈದೆಯು ಸನ್ಮಾರ್ಗವನ್ನು ಬಿಟ್ಟು ದುಷ್ಕಾರ್ಯಮಾಡುವಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 “ಈ ವಿಷಯಗಳನ್ನು ಇಸ್ರೇಲರಿಗೆ ಹೇಳು: ಒಬ್ಬನ ಹೆಂಡತಿ ಸನ್ಮಾರ್ಗವನ್ನು ಬಿಟ್ಟು ತನ್ನ ಗಂಡನಿಗೆ ಅಪನಂಬಿಗಸ್ತಳಾಗಿದ್ದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 “ಇಸ್ರಾಯೇಲರಿಗೆ ಹೀಗೆ ಹೇಳು, ‘ಯಾವನ ಹೆಂಡತಿಯಾದರೂ ದಾರಿತಪ್ಪಿ ಅವನಿಗೆ ಅಪನಂಬಿಗಸ್ತಳಾಗಿದ್ದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 5:12
6 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಮೋಶೆಗೆ ಹೀಗೆಂದರು: “ನೀನು ಇಸ್ರಯೇಲರಿಗೆ ಹೀಗೆ ಆಜ್ಞಾಪಿಸು -


ವ್ಯಭಿಚಾರ ಸಂಶಯವನ್ನು ಪರಿಹರಿಸುವ ವಿಧಿ ಇದುವೆ. ಹೆಂಡತಿಯಾದವಳು ಗಂಡನ ಸ್ವಾಧೀನದಲ್ಲಿದ್ದರೂ ಪಾತಿವ್ರತ್ಯವನ್ನು ತೊರೆದು ಜಾರತ್ವ ಮಾಡಿರುವಾಗ


“ಒಬ್ಬನು ತಾನು ಮದುವೆಮಾಡಿಕೊಂಡ ಮಹಿಳೆಯಲ್ಲಿ ಏನೋ ಅವಲಕ್ಷಣವನ್ನು ಕಂಡು, ಅವಳಲ್ಲಿ ಸಂತೋಷಪಡದೆ, ತ್ಯಾಗಪತ್ರವನ್ನು ಬರೆದುಕೊಟ್ಟು ಅವಳನ್ನು ಮನೆಯಿಂದ ಕಳುಹಿಸಿಬಿಟ್ಟನೆಂದು ಇಟ್ಟುಕೊಳ್ಳೋಣ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು