ಅರಣ್ಯಕಾಂಡ 5:23 - ಕನ್ನಡ ಸತ್ಯವೇದವು C.L. Bible (BSI)23 “ಬಳಿಕ ಯಾಜಕನು ಆ ಶಾಪವಚನಗಳನ್ನು ಒಂದು ಪತ್ರದಲ್ಲಿ ಬರೆದು ಆ ವಿಷಕರ ಜಲದಲ್ಲಿ ತೊಳೆಯಲಿ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 “‘ಇದಲ್ಲದೆ ಯಾಜಕನು ಈ ಶಾಪವಚನಗಳನ್ನು ಸುರುಳಿಯಲ್ಲಿ ಬರೆದು, ವಿಷಕರ ಜಲದಲ್ಲಿ ಆ ಶಾಪವಚನವನ್ನು ತೊಳೆಯಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಆಗ ಯಾಜಕನು ಆ ಶಾಪವಚನಗಳನ್ನು ಪತ್ರದಲ್ಲಿ ಬರೆದು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 “ಯಾಜಕನು ಈ ಶಾಪಗಳನ್ನು ಒಂದು ಸುರುಳಿಯಲ್ಲಿ ಬರೆಯಬೇಕು. ಬಳಿಕ ಆ ಕಹಿ ನೀರಿನಿಂದ ಆ ಸುರುಳಿಯ ವಾಕ್ಯವನ್ನು ತೊಳೆಯಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 “ ‘ಇದಲ್ಲದೆ ಯಾಜಕನು ಈ ಶಾಪವನ್ನು ಪುಸ್ತಕದಲ್ಲಿ ಬರೆದು, ಕಹಿಯಾದ ನೀರಿನಿಂದ ತೊಳೆದು, ಅಧ್ಯಾಯವನ್ನು ನೋಡಿ |