ಅರಣ್ಯಕಾಂಡ 5:26 - ಕನ್ನಡ ಸತ್ಯವೇದವು C.L. Bible (BSI)26 ನೈವೇದ್ಯವಾದುದನ್ನು ಸೂಚಿಸುವುದಕ್ಕಾಗಿ ಆ ಹಿಟ್ಟಿನಲ್ಲಿ ಒಂದು ಹಿಡಿಯನ್ನು ತೆಗೆದುಕೊಂಡು ಬಲಿಪೀಠದ ಮೇಲೆ ಅವನು ಹೋಮಮಾಡಬೇಕು. ಕೊನೆಗೆ ಯಾಜಕನು ಆ ನೀರನ್ನು ಆಕೆಗೆ ಕುಡಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಆಗ ಯಾಜಕನು ನೈವೇದ್ಯವಾದದ್ದನ್ನು ಸೂಚಿಸುವುದಕ್ಕಾಗಿ ಕಾಣಿಕೆಯಿಂದ ಒಂದು ಹಿಡಿಯನ್ನು ತೆಗೆದುಕೊಂಡು ಯಜ್ಞವೇದಿಯ ಮೇಲೆ ಸುಟ್ಟು ಆ ನೀರನ್ನು ಸ್ತ್ರೀಗೆ ಕುಡಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಯಾಜಕನು ನೈವೇದ್ಯವಾದದ್ದನ್ನು ಸೂಚಿಸುವದಕ್ಕಾಗಿ ಆ ಹಿಟ್ಟಿನಲ್ಲಿ ಒಂದು ಹಿಡಿಯನ್ನು ತೆಗೆದುಕೊಂಡು ಯಜ್ಞವೇದಿಯ ಮೇಲೆ ಹೋಮಮಾಡಬೇಕು. ತರುವಾಯ ಅವನು ಆ ನೀರನ್ನು ಸ್ತ್ರೀಗೆ ಕುಡಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಯಾಜಕನು ನೈವೇದ್ಯವಾದದ್ದನ್ನು ಸೂಚಿಸುವುದಕ್ಕಾಗಿ ಆ ಹಿಟ್ಟಿನಲ್ಲಿ ಒಂದು ಹಿಡಿಯನ್ನು ತೆಗೆದುಕೊಂಡು ಯಜ್ಞವೇದಿಕೆಯ ಮೇಲೆ ಹೋಮಮಾಡಬೇಕು. ತರುವಾಯ ಅವನು ಆ ನೀರನ್ನು ಕುಡಿಯಲು ಸ್ತ್ರೀಗೆ ಕೊಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಆಗ ಯಾಜಕನು ಜ್ಞಾಪಕಾರ್ಥವಾಗಿ ಕಾಣಿಕೆಯಿಂದ ಒಂದು ಹಿಡಿ ತೆಗೆದುಕೊಂಡು, ಬಲಿಪೀಠದ ಮೇಲೆ ಸುಟ್ಟು, ಸ್ತ್ರೀಗೆ ಆ ನೀರನ್ನು ಕುಡಿಸಬೇಕು. ಅಧ್ಯಾಯವನ್ನು ನೋಡಿ |