ಅರಣ್ಯಕಾಂಡ 5:30 - ಕನ್ನಡ ಸತ್ಯವೇದವು C.L. Bible (BSI)30 ಅಥವಾ ಗಂಡನು ಹೆಂಡತಿಯ ವಿಷಯದಲ್ಲಿ ಸಂಶಯಪಡುವಾಗ ಅವನು ಅವಳನ್ನು ಸರ್ವೇಶ್ವರನ ಸಮ್ಮುಖದಲ್ಲಿ ತಂದು ನಿಲ್ಲಿಸಬೇಕು. ಯಾಜಕನು ಅವಳ ವಿಷಯದಲ್ಲಿ ಈ ವಿಧಿ ನಿಯಮವನ್ನು ನೆರವೇರಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಗಂಡನು ಹೆಂಡತಿಯ ವಿಷಯದಲ್ಲಿ ಸಂಶಯ ಪಟ್ಟರೆ ಅವನು ಅವಳನ್ನು ಯೆಹೋವನ ಸಮ್ಮುಖದಲ್ಲಿ ತಂದು ನಿಲ್ಲಿಸಬೇಕು. ಯಾಜಕನು ಅವಳ ವಿಷಯದಲ್ಲಿ ಈ ವಿಧಿನಿಯಮವನ್ನು ನೆರವೇರಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಪಾತಿವ್ರತ್ಯವನ್ನು ಬಿಟ್ಟು ಜಾರತ್ವಮಾಡಿರುವಾಗಲೂ ಗಂಡನು ಹೆಂಡತಿಯ ವಿಷಯದಲ್ಲಿ ಸಂಶಯಪಡುವಾಗಲೂ ಅವನು ಅವಳನ್ನು ಯೆಹೋವನ ಮುಂದೆ ನಿಲ್ಲಿಸಬೇಕು; ಯಾಜಕನು ಅವಳ ವಿಷಯದಲ್ಲಿ ಈ ನಿಯಮದ ಪ್ರಕಾರ ಮಾಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಪಾತಿವ್ರತ್ಯವನ್ನು ಬಿಟ್ಟು ಜಾರತ್ವ ಮಾಡಿರುವಾಗಲೂ ಗಂಡನು ಹೆಂಡತಿಯ ವಿಷಯದಲ್ಲಿ ಸಂಶಯಪಡುವಾಗಲೂ ಅವನು ಮಾಡಬೇಕಾದದ್ದು ಇದೇ. ಯಾಜಕನು ಸ್ತ್ರೀಗೆ ಯೆಹೋವನ ಮುಂದೆ ನಿಲ್ಲಲು ಹೇಳಬೇಕು. ಆಗ ಯಾಜಕನು ಈ ಎಲ್ಲಾ ಸಂಗತಿಗಳನ್ನು ಮಾಡುವನು. ಇದು ನಿಯಮವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಅಥವಾ ಪುರುಷನು ಸಂಶಯಗೊಂಡು ಅವನು ತನ್ನ ಹೆಂಡತಿ ಮೇಲೆ ರೋಷಗೊಂಡಿದ್ದರೆ, ಅವನು ತನ್ನ ಹೆಂಡತಿಯನ್ನು ಯೆಹೋವ ದೇವರ ಸಮ್ಮುಖದಲ್ಲಿ ನಿಲ್ಲಿಸಲಿ. ಆಗ ಯಾಜಕನು ಅವಳಿಗೆ ಈ ಸಮಸ್ತ ಆಜ್ಞೆಗಳ ಪ್ರಕಾರ ಮಾಡುವನು. ಅಧ್ಯಾಯವನ್ನು ನೋಡಿ |