Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 5:31 - ಕನ್ನಡ ಸತ್ಯವೇದವು C.L. Bible (BSI)

31 ಆಗ ಗಂಡನು ನಿರಪರಾಧಿಯಾಗುವನು. ಹೆಂಡತಿ ತನ್ನ ಅಕ್ರಮಕ್ಕೆ ತಕ್ಕ ಶಿಕ್ಷೆಯನ್ನು ಅನುಭವಿಸುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಆಗ ಗಂಡನು ನಿರಪರಾಧಿಯಾಗುವನು. ಆ ಹೆಂಡತಿಯು ತನ್ನ ಅಕ್ರಮವನ್ನು ಹೊತ್ತುಕೊಳ್ಳುವಳು.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಆ ಪುರುಷನು ನಿರಪರಾಧಿಯಾಗುವನು; ಆ ಸ್ತ್ರೀಯು ತನ್ನ ಪಾಪದ ಫಲವನ್ನು ಅನುಭವಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಗಂಡನು ನಿರಪರಾಧಿಯಾಗಿರುವನು. ಆದರೆ ಸ್ತ್ರೀಯು ಪಾಪಮಾಡಿದ್ದರೆ, ಆಕೆ ಅದರ ಫಲವನ್ನು ಅನುಭವಿಸಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಆಗ ಗಂಡನು ನಿರಪರಾಧಿಯಾಗಿರುವನು. ಆದರೆ ಹೆಂಡತಿಯು ತನ್ನ ಅಕ್ರಮವನ್ನು ಹೊತ್ತುಕೊಳ್ಳುವಳು.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 5:31
8 ತಿಳಿವುಗಳ ಹೋಲಿಕೆ  

“ಯಾವನಾದರು ಪರಪತ್ನಿಯೊಡನೆ ವ್ಯಭಿಚಾರ ಮಾಡಿದರೆ ಅವರಿಬ್ಬರಿಗೂ ಮರಣಶಿಕ್ಷೆಯಾಗಬೇಕು.


ಇಗೋ, ಸಕಲ ನರಪ್ರಾಣಿಗಳು ನನ್ನವೇ; ತಂದೆಯೇನು, ಮಗನೇನು, ನರಪ್ರಾಣಿಗಳೆಲ್ಲವೂ ನನ್ನಧೀನದಲ್ಲಿವೆ; ಪಾಪಮಾಡುವ ಪ್ರಾಣಿಯೇ ಸಾಯುವನು.


ಬೆಳಗಿಸುವನು ನಿನ್ನ ಸತ್ಯಸಂಧತೆಯನು ಸೂರ್ಯೋದಯದಂತೆ I ಪ್ರಕಟಿಸುವನು ನಿನ್ನಾ ನ್ಯಾಯನಿಷ್ಠೆಯನು ನಡುಹಗಲಿನಂತೆ II


ಒಬ್ಬನು ತಾನು ಶುದ್ಧನಾಗಿದ್ದರೂ ಪ್ರಯಾಣದಲ್ಲಿಲ್ಲದಿದ್ದರೂ ಪಾಸ್ಕ ಹಬ್ಬವನ್ನು ಆಚರಿಸಲು ತಪ್ಪಿದ್ದೇ ಆದರೆ ಅಂಥವನನ್ನು ಕುಲದಿಂದ ಹೊರಗೆ ಹಾಕಬೇಕು. ಅವನು ಸರ್ವೇಶ್ವರನಿಂದ ನಿಯಮಿತವಾದ ಬಲಿಯನ್ನು ಸಕಾಲದಲ್ಲಿ ಸಮರ್ಪಿಸದೆ ಹೋದುದರಿಂದ ತನ್ನ ಪಾಪಫಲವನ್ನು ಅನುಭವಿಸಲೇಬೇಕು.


ಅಥವಾ ಗಂಡನು ಹೆಂಡತಿಯ ವಿಷಯದಲ್ಲಿ ಸಂಶಯಪಡುವಾಗ ಅವನು ಅವಳನ್ನು ಸರ್ವೇಶ್ವರನ ಸಮ್ಮುಖದಲ್ಲಿ ತಂದು ನಿಲ್ಲಿಸಬೇಕು. ಯಾಜಕನು ಅವಳ ವಿಷಯದಲ್ಲಿ ಈ ವಿಧಿ ನಿಯಮವನ್ನು ನೆರವೇರಿಸಬೇಕು.


ಸರ್ವೇಶ್ವರ ಸ್ವಾಮಿ, ಮೋಶೆಗೆ ಹೀಗೆಂದರು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು