ಅರಣ್ಯಕಾಂಡ 6:8 - ಕನ್ನಡ ಸತ್ಯವೇದವು C.L. Bible (BSI)8 ತಾನು ಪ್ರತಿಸ್ಠಿಸಿಕೊಂಡಿರುವ ದಿನಗಳಲ್ಲೆಲ್ಲಾ ಅವನು ಸರ್ವೇಶ್ವರನಿಗೆ ಮೀಸಲಾಗಿಯೇ ಇರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ತಾನು ಪ್ರತಿಷ್ಠಿಸಿಕೊಂಡಿರುವ ದಿನಗಳೆಲ್ಲೆಲ್ಲಾ ಅವನು ಯೆಹೋವನಿಗೆ ಮೀಸಲಾಗಿಯೇ ಇರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ತಾನು ಪ್ರತಿಷ್ಠಿಸಿಕೊಂಡಿರುವ ದಿನಗಳಲ್ಲೆಲ್ಲಾ ಅವನು ಯೆಹೋವನಿಗೆ ಮೀಸಲಾಗಿಯೇ ಇರಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಅವನು ತನ್ನನ್ನು ಪ್ರತಿಷ್ಠಿಸಿಕೊಂಡ ದಿನಗಳಲ್ಲೆಲ್ಲಾ ಅವನು ಯೆಹೋವನಿಗೆ ಪವಿತ್ರನಾಗಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಅವರ ಸಮರ್ಪಣೆಯ ದಿವಸಗಳಲ್ಲೆಲ್ಲಾ ಅವರು ಯೆಹೋವ ದೇವರಿಗೆ ಮೀಸಲಾಗಿರಬೇಕು. ಅಧ್ಯಾಯವನ್ನು ನೋಡಿ |