Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 7:27 - ಕನ್ನಡ ಸತ್ಯವೇದವು C.L. Bible (BSI)

27 ದಹನಬಲಿಗಾಗಿ ಒಂದು ಹೋರಿ, ಒಂದು ಟಗರು, ಒಂದು ವರ್ಷದಕುರಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಅವನು ಸರ್ವಾಂಗಹೋಮಕ್ಕಾಗಿ ಒಂದು ಹೋರಿ, ಒಂದು ಟಗರು, ಮತ್ತು ಒಂದು ವರ್ಷದ ಕುರಿಯನ್ನು ಕಾಣಿಕೆಯಾಗಿ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಸರ್ವಾಂಗಹೋಮಕ್ಕಾಗಿ ಒಂದು ಹೋರಿ, ಒಂದು ಟಗರು, ಒಂದು ವರುಷದ ಕುರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ದಹನಬಲಿಗಾಗಿ ಒಂದು ಎಳೆಯ ಹೋರಿ, ಒಂದು ಟಗರು, ಒಂದು ವರ್ಷದ ಕುರಿಮರಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 7:27
10 ತಿಳಿವುಗಳ ಹೋಲಿಕೆ  

ನೀವು ನನಗೆ ದಹನಬಲಿದಾನಗಳನ್ನು, ಧಾನ್ಯನೈವೇದ್ಯಗಳನ್ನು ಅರ್ಪಿಸುವುದಕ್ಕೆ ಬಂದರೂ ನಾನು ಅವುಗಳನ್ನು ಸ್ವೀಕರಿಸುವುದಿಲ್ಲ. ಸಮಾಧಾನದ ಯಜ್ಞವಾಗಿ ನೀವು ಒಪ್ಪಿಸುವ ಕೊಬ್ಬಿದ ಪಶುಗಳನ್ನು ನಾನು ಕಟಾಕ್ಷಿಸೆನು.


ನಿಮ್ಮ ಪೂರ್ವಜರನ್ನು ಈಜಿಪ್ಟ್ ದೇಶದಿಂದ ಬರಮಾಡಿದಾಗ ದಹನಬಲಿಯ ವಿಷಯವಾಗಿಯಾಗಲಿ, ಯಜ್ಞಬಲಿಯ ವಿಷಯವಾಗಿಯಾಗಲಿ ನಾನು ಅವರಿಗೆ ಏನೂ ಹೇಳಲಿಲ್ಲ; ಯಾವ ಕಟ್ಟಳೆಯನ್ನೂ ಕೊಡಲಿಲ್ಲ.


ಸ್ವಾಮಿ ಇಂತೆನ್ನುತ್ತಾರೆ : “ನೀವು ಅರ್ಪಿಸುವ ಅಸಂಖ್ಯಾತ ಬಲಿದಾನಗಳಿಂದ ನನಗೇನು ಪ್ರಯೋಜನ? ಟಗರುಗಳು, ಸರ್ವಾಂಗಹೋಮ, ಪುಷ್ಟಪಶುಗಳ ಕೊಬ್ಬು ಇವೆಲ್ಲ ನನಗೆ ಬೇಸರ. ಹೋತಹೋರಿಗಳ, ಕುರಿಮರಿಗಳ ರಕ್ತ ನನಗೆ ತಾತ್ಸಾರ.


ಬಲಿಯರ್ಪಣೆಯಲಿ ನಿನಗೊಲವಿಲ್ಲ I ದಹನ ಬಲಿಯಿತ್ತರು ನಿನಗೆ ಬೇಕಿಲ್ಲ II


ಮರುದಿನ ಯೊವಾನ್ನನು, ತಾನಿದ್ದಲ್ಲಿಗೇ ಯೇಸು ಬರುತ್ತಿರುವುದನ್ನು ಕಂಡು, “ಇಗೋ ನೋಡಿ, ಬಲಿಯರ್ಪಣೆಗಾಗಿ ದೇವರು ನೇಮಿಸಿರುವ ಕುರಿಮರಿ; ಲೋಕದ ಪಾಪಗಳನ್ನು ಪರಿಹರಿಸುವವರು ಇವರೇ.


ಬದಲಿಗೆ, ಯಾವ ನ್ಯೂನತೆಯೂ ಇಲ್ಲದ, ಯಾವ ಕಳಂಕವೂ ಇಲ್ಲದ ಬಲಿಯ ಕುರಿಮರಿಯಂಥ ಕ್ರಿಸ್ತಯೇಸುವಿನ ಅಮೂಲ್ಯ ರಕ್ತವೇ ಆ ಬೆಲೆ.


ಧೂಪದ್ರವ್ಯ ತುಂಬಿದ್ದ 10 ಶೆಕೆಲ್ ತೂಕದ ಒಂದು ಚಿನ್ನದ ಧೂಪಾರತಿ


ಪಾಪಪರಿಹಾರಕ ಬಲಿಗಾಗಿ ಒಂದು ಹೋತ;


ಬಾಧೆಗಳಿಗೊಳಗಾದ, ಹಿಂಸೆ ಸಹಿಸಿದ ಆತ ಬಾಯ್ದೆರೆಯದೆ. ಹೌದು, ಬಾಯ್ದೆರೆಯದಿದ್ದ ಬಲಿಗೊಯ್ದ ಕುರಿಮರಿಯಂತೆ ತುಪ್ಪಟ ಕತ್ತರಿಸುವವನ ಮುಂದಿರುವ ಮೂಕ ಕುರಿಮರಿಯಂತೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು