Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 7:32 - ಕನ್ನಡ ಸತ್ಯವೇದವು C.L. Bible (BSI)

32 ಧೂಪದ್ರವ್ಯ ತುಂಬಿದ್ದ ಹತ್ತು ಶೆಕೆಲ್ ತೂಕದ ಒಂದು ಚಿನ್ನದ ಧೂಪಾರತಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಧೂಪದ್ರವ್ಯ ತುಂಬಿದ್ದ ಹತ್ತು ಶೆಕೆಲ್ ತೂಕವುಳ್ಳ ಚಿನ್ನದ ಧೂಪಾರತಿಯನ್ನು ಸಮರ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಧೂಪದ್ರವ್ಯ ತುಂಬಿದ್ದ ಹತ್ತು ತೊಲೆ ತೂಕವುಳ್ಳ ಚಿನ್ನದ ಧೂಪಾರತಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಧೂಪದಿಂದ ತುಂಬಿದ್ದ ಹತ್ತು ಶೆಕೆಲ್ ತೂಕದ ಬಂಗಾರದ ಒಂದು ಚಮಚ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 7:32
7 ತಿಳಿವುಗಳ ಹೋಲಿಕೆ  

ಅನಂತರ ಮತ್ತೊಬ್ಬ ದೇವದೂತನು ಬಂದು ಬಲಿಪೀಠದ ಬಳಿ ನಿಂತನು. ಅವನ ಕೈಯಲ್ಲಿ ಚಿನ್ನದ ಧೂಪಾರತಿ ಇತ್ತು. ಸಿಂಹಾಸನದ ಸಮ್ಮುಖದಲ್ಲಿರುವ ಚಿನ್ನದ ಬಲಿಪೀಠದ ಮೇಲೆ ದೇವಜನರೆಲ್ಲರ ಪ್ರಾರ್ಥನೆಯೊಡನೆ ಸಮರ್ಪಿಸಲು ಅವನಿಗೆ ಬಹಳಷ್ಟು ಧೂಪವನ್ನು ಕೊಡಲಾಗಿತ್ತು.


ಭಕ್ತಸಮೂಹವು ಹೊರಗೆನಿಂತು ಪ್ರಾರ್ಥನೆ ಮಾಡುತ್ತಿತ್ತು.


“ಸೂರ್ಯೋದಯದಿಂದ ಸೂರ್ಯಾಸ್ತಮದವರೆಗೆ ಸರ್ವರಾಷ್ಟ್ರಗಳಲ್ಲಿ ನನ್ನ ನಾಮಕ್ಕೆ ಮಹಿಮೆ ಸಲ್ಲುವುದು. ಎಲ್ಲೆಲ್ಲಿಯೂ ನನಗೆ ಧೂಪಾರತಿಯನ್ನೂ ಕಾಣಿಕೆಗಳನ್ನೂ ಜನರು ಅರ್ಪಿಸುವರು. ಹೌದು, ಸರ್ವರಾಷ್ಟ್ರಗಳಲ್ಲಿಯೂ ನನ್ನ ನಾಮಕ್ಕೆ ಮಹಿಮೆ ಸಲ್ಲುವುದು,” ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ.


ಕೊಬ್ಬಿದ ಪ್ರಾಣಿಗಳನರ್ಪಿಸುವೆನು ಯಜ್ಞವಾಗಿ I ಹೋತಹೋರಿಗಳ ಕೊಡುವೆನು ನಿನಗೆ ಕಾಣಿಕೆಯಾಗಿ I ಟಗರುಗಳ ಬಲಿಧೂಪವೆತ್ತುವೆನು ಆರತಿಯಾಗಿ II


ಧೂಪ ದ್ರವ್ಯ ತುಂಬಿದ್ದ 10 ಶೆಕೆಲ್ ತೂಕದ ಒಂದು ಚಿನ್ನದ ಧೂಪಾರತಿ.


ದೇವಸ್ಥಾನದ ನಾಣ್ಯತೂಕದ ಮೇರೆಗೆ 130 ಶೆಕೆಲ್ ತೂಕದ ಒಂದು ಹರಿವಾಣ, 70 ಶೆಕೆಲ್ ತೂಕದ ಒಂದು ಬೆಳ್ಳಿಯ ಬಟ್ಟಲು; ಈ ಎರಡರ ತುಂಬ ನೈವೇದ್ಯಕ್ಕಾಗಿ ಎಣ್ಣೆಬೆರೆಸಿದ ಗೋದಿಯ ಹಿಟ್ಟು


ದಹನ ಬಲಿಗಾಗಿ ಒಂದು ಹೋರಿ, ಒಂದು ಟಗರು, ಒಂದು ವರ್ಷದ ಕುರಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು