Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 7:45 - ಕನ್ನಡ ಸತ್ಯವೇದವು C.L. Bible (BSI)

45 ದಹನಬಲಿಗಾಗಿ ಒಂದು ಹೋರಿ, ಒಂದು ಟಗರು, ಒಂದು ವರ್ಷದ ಕುರಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

45 ಅವನು ಸರ್ವಾಂಗಹೋಮಕ್ಕಾಗಿ ಒಂದು ಹೋರಿ, ಒಂದು ಟಗರು ಮತ್ತು ಒಂದು ವರ್ಷದ ಕುರಿಯನ್ನು ಕಾಣಿಕೆಯಾಗಿ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

45 ಸರ್ವಾಂಗಹೋಮಕ್ಕಾಗಿ ಒಂದು ಹೋರಿ, ಒಂದು ಟಗರು, ಒಂದು ವರುಷದ ಕುರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

45 ದಹನಬಲಿಗಾಗಿ ಒಂದು ಎಳೆಯ ಹೋರಿ, ಒಂದು ಟಗರು, ಒಂದು ವರ್ಷದ ಕುರಿಮರಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 7:45
7 ತಿಳಿವುಗಳ ಹೋಲಿಕೆ  

ಪಾಪವನ್ನೇ ಅರಿಯದ ಕ್ರಿಸ್ತಯೇಸುವನ್ನು ದೇವರು ನಮಗೋಸ್ಕರ ಪಾಪಸ್ವರೂಪಿಯನ್ನಾಗಿಸಿದರು. ಕ್ರಿಸ್ತಯೇಸುವಿನಲ್ಲಿ ನಾವು ದೇವರೊಡನೆ ಸತ್ಸಂಬಂಧವನ್ನು ಪಡೆಯಲೆಂದೇ ಹೀಗೆ ಮಾಡಿದರು.


ನಿಜವಾಗಿ ವಹಿಸಿಕೊಂಡನಾತ ನಮ್ಮ ಬಾಧೆಗಳನು ಹೊರೆಯಂತೆ ಹೊತ್ತನಾತ ನಮ್ಮ ಕಷ್ಟಸಂಕಟಗಳನು ನಾವು ಭಾವಿಸಿದ್ದಾದರು ಏನು? ಆತ ದೇವರಿಂದ ಬಾಧಿತನೆಂದು ದಂಡನೆಗೆ ಗುರಿಯಾದವನು, ತಿರಸ್ಕೃತನಾದವನೆಂದು!


ಕೊಬ್ಬಿದ ಪ್ರಾಣಿಗಳನರ್ಪಿಸುವೆನು ಯಜ್ಞವಾಗಿ I ಹೋತಹೋರಿಗಳ ಕೊಡುವೆನು ನಿನಗೆ ಕಾಣಿಕೆಯಾಗಿ I ಟಗರುಗಳ ಬಲಿಧೂಪವೆತ್ತುವೆನು ಆರತಿಯಾಗಿ II


ಧೂಪದ್ರವ್ಯ ತುಂಬಿದ್ದ ಹತ್ತು ಶೆಕೆಲ್ ತೂಕದ ಒಂದು ಚಿನ್ನದ ಧೂಪಾರತಿ


ಪಾಪ ಪರಿಕಾರಕ ಬಲಿಗಾಗಿ ಒಂದು ಹೋತ;


ನಿನ್ನ ಬಲಿಯರ್ಪಣೆಯನು ನಾ ತಪ್ಪೆಣಿಸುತಿಲ್ಲ I ನನ್ನ ಮುಂದಿವೆ ಸತತ ನಿನ್ನ ದಹನಬಲಿಗಳೆಲ್ಲ II


ಸ್ವಾಮಿ ಇಂತೆನ್ನುತ್ತಾರೆ : “ನೀವು ಅರ್ಪಿಸುವ ಅಸಂಖ್ಯಾತ ಬಲಿದಾನಗಳಿಂದ ನನಗೇನು ಪ್ರಯೋಜನ? ಟಗರುಗಳು, ಸರ್ವಾಂಗಹೋಮ, ಪುಷ್ಟಪಶುಗಳ ಕೊಬ್ಬು ಇವೆಲ್ಲ ನನಗೆ ಬೇಸರ. ಹೋತಹೋರಿಗಳ, ಕುರಿಮರಿಗಳ ರಕ್ತ ನನಗೆ ತಾತ್ಸಾರ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು