ಅರಣ್ಯಕಾಂಡ 7:5 - ಕನ್ನಡ ಸತ್ಯವೇದವು C.L. Bible (BSI)5 “ಈ ಕಾಣಿಕೆಯ ವಸ್ತುಗಳನ್ನು ಇವರ ಕೈಯಿಂದ ತೆಗೆದುಕೋ; ಇವು ದೇವದರ್ಶನದ ಗುಡಾರದ ಸೇವೆಗೆ ಉಪಯೋಗವಾಗಲಿ. ಲೇವಿಯರಿಗೆ ಅವರವರ ಕೆಲಸಕ್ಕೆ ತಕ್ಕ ಹಾಗೆ ಅವುಗಳನ್ನು ಕೊಡು,” ಎಂದು ಆಜ್ಞಾಪಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 “ನೀನು ಇವರ ಕೈಯಿಂದ ಈ ಕಾಣಿಕೆಯ ವಸ್ತುಗಳನ್ನು ತೆಗೆದುಕೊಂಡು ದೇವದರ್ಶನದ ಗುಡಾರದ ಸೇವೆಗಾಗಿ ಉಪಯೋಗಿಸು. ಕಾಣಿಕೆಯನ್ನು ಲೇವಿಯರಿಗೆ ಅವರವರ ಕೆಲಸಕ್ಕೆ ತಕ್ಕ ಹಾಗೆ ಕೊಡಬೇಕು” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 “ಪ್ರಧಾನರಿಂದ ಈ ಕಾಣಿಕೆಗಳನ್ನು ಸ್ವೀಕರಿಸು. ಇವು ದೇವದರ್ಶನಗುಡಾರದ ವರ್ಗಾವಣೆಗೆ ಉಪಯೋಗಿಸಲ್ಪಡಲಿ. ಇವುಗಳನ್ನು ಲೇವಿಯರಿಗೆ ಕೊಡು. ಅವರು ತಮ್ಮ ಕೆಲಸಗಳನ್ನು ಮಾಡಲು ಇದು ಸಹಾಯ ಮಾಡುವುದು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 “ಅವುಗಳನ್ನು ಅವರಿಂದ ತೆಗೆದುಕೋ, ಅವು ದೇವದರ್ಶನ ಗುಡಾರದ ಸೇವೆಮಾಡುವುದಕ್ಕೋಸ್ಕರ ಇರಬೇಕು. ಅವುಗಳನ್ನು ಲೇವಿಯರಿಗೆ ಅವನವನ ಕೆಲಸಕ್ಕೆ ತಕ್ಕಂತೆ ಕೊಡಬೇಕು,” ಎಂದರು. ಅಧ್ಯಾಯವನ್ನು ನೋಡಿ |