Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 7:50 - ಕನ್ನಡ ಸತ್ಯವೇದವು C.L. Bible (BSI)

50 ಧೂಪದ್ರವ್ಯ ತುಂಬಿದ್ದ ಹತ್ತು ಶೆಕೆಲ್ ತೂಕದ ಒಂದು ಚಿನ್ನದ ಧೂಪಾರತಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

50 ಧೂಪದ್ರವ್ಯ ತುಂಬಿದ್ದ ಹತ್ತು ಶೆಕೆಲ್ ತೂಕವುಳ್ಳ ಚಿನ್ನದ ಧೂಪಾರತಿಯನ್ನು ಸಮರ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

50 ಧೂಪದ್ರವ್ಯ ತುಂಬಿದ್ದ ಹತ್ತು ತೊಲೆ ತೂಕವುಳ್ಳ ಚಿನ್ನದ ಧೂಪಾರತಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

50 ಧೂಪದಿಂದ ತುಂಬಿದ್ದ 10 ಶೆಕೆಲ್ ತೂಕದ ಬಂಗಾರದ ಒಂದು ಚಮಚ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 7:50
5 ತಿಳಿವುಗಳ ಹೋಲಿಕೆ  

ಭಕ್ತಸಮೂಹವು ಹೊರಗೆನಿಂತು ಪ್ರಾರ್ಥನೆ ಮಾಡುತ್ತಿತ್ತು.


ದೇವಸ್ಥಾನದ ನಾಣ್ಯತೂಕದ ಮೇರೆಗೆ 130 ಶೆಕೆಲ್ ತೂಕದ ಒಂದು ಹರಿವಾಣ, 70 ಶೆಕೆಲ್ ತೂಕದ ಒಂದು ಬೆಳ್ಳಿಯ ಬಟ್ಟಲು; ಈ ಎರಡರ ತುಂಬ ನೈವೇದ್ಯಕ್ಕಾಗಿ ಎಣ್ಣೆಬೆರೆಸಿದ ಗೋದಿಯ ಹಿಟ್ಟು


ತಿಳಿಸುವನಿವನು ನಿನ್ನ ನಿರ್ಣಯವನು ಯಕೋಬನಿಗೆ ಕಲಿಸುವನು ನಿನ್ನ ಧರ್ಮಶಾಸ್ತ್ರವನು ಇಸ್ರಯೇಲನಿಗೆ. ಧೂಪಾರತಿ ಎತ್ತುವನು ನಿನ್ನ ಸನ್ನಿಧಿಯಲಿ ದಹನಬಲಿ ಸಮರ್ಪಿಸುವನು ನಿನ್ನ ಬಲಿಪೀಠದಲಿ.


ಇಸ್ರಯೇಲ್ ವಂಶದ ಎಪ್ಪತ್ತು ಮಂದಿ ಹಿರಿಯರೂ ಅವರ ಮಧ್ಯದಲ್ಲಿ ಶಾಫಾನನ ಮಗ ಯಾಜನ್ಯನೂ ತಮ್ಮ ತಮ್ಮ ಕೈಗಳಲ್ಲಿ ಧೂಪಾರತಿಗಳನ್ನು ಹಿಡಿದುಕೊಂಡು ಆ ಚಿತ್ರಗಳ ಮುಂದೆ ನಿಂತಿದ್ದರು: ಧೂಪದ ಸುವಾಸನೆಯ ಧೂಮವು ಮೇಘವಾಗಿ ಏರುತ್ತಿತ್ತು.


ಅದು ಮಾತ್ರವಲ್ಲ, ಸರ್ವೇಶ್ವರನ ಆಲಯದ ಸೇವೆಗಾಗಿ ಉಪಯೋಗಿಸುತ್ತಿದ್ದ ಬೋಗುಣಿ, ಸಲಿಕೆ, ಕತ್ತರಿ, ಬಟ್ಟಲು, ಸಾಂಬ್ರಾಣಿಕಳಸ ಮುಂತಾದ ಕಂಚಿನ ಸಾಮಾನುಗಳನ್ನೂ ಬಾಬಿಲೋನಿಗೆ ತೆಗೆದುಕೊಂಡು ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು