Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 7:56 - ಕನ್ನಡ ಸತ್ಯವೇದವು C.L. Bible (BSI)

56 ಧೂಪದ್ರವ್ಯ ತುಂಬಿದ್ದ ಹತ್ತು ಶೆಕೆಲ್ ತೂಕದ ಒಂದು ಚಿನ್ನದ ಧೂಪಾರತಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

56 ಅವನು ಧೂಪದ್ರವ್ಯ ತುಂಬಿದ್ದ ಹತ್ತು ಶೆಕೆಲ್ ತೂಕವುಳ್ಳ ಚಿನ್ನದ ಧೂಪಾರತಿಯನ್ನು ಸಮರ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

56 ಧೂಪದ್ರವ್ಯ ತುಂಬಿದ್ದ ಹತ್ತು ತೊಲೆ ತೂಕವುಳ್ಳ ಚಿನ್ನದ ಧೂಪಾರತಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

56 ಧೂಪದಿಂದ ತುಂಬಿದ್ದ 10 ಶೆಕೆಲ್ ತೂಕದ ಬಂಗಾರದ ಒಂದು ಚಮಚ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 7:56
4 ತಿಳಿವುಗಳ ಹೋಲಿಕೆ  

ಆರೋನನು ಪ್ರತಿನಿತ್ಯವು ಬೆಳಿಗ್ಗೆ ದೀಪಗಳನ್ನು ಸರಿಪಡಿಸುವಾಗ ಹಾಗು ಸಂಜೆದೀಪಗಳನ್ನು ಹೊತ್ತಿಸುವಾಗ ಆ ವೇದಿಕೆಯ ಮೇಲೆ ಸುಗಂಧದ್ರವ್ಯಗಳಿಂದ ಧೂಪವನ್ನು ಹಾಕಬೇಕು.


ಧೂಪ ದ್ರವ್ಯ ತುಂಬಿದ್ದ 10 ಶೆಕೆಲ್ ತೂಕದ ಒಂದು ಚಿನ್ನದ ಧೂಪಾರತಿ.


ದೇವಸ್ಥಾನದ ನಾಣ್ಯತೂಕದ ಮೇರೆಗೆ 130 ಶೆಕೆಲ್ ತೂಕದ ಒಂದು ಹರಿವಾಣ, 70 ಶೆಕೆಲ್ ತೂಕದ ಒಂದು ಬೆಳ್ಳಿಯ ಬಟ್ಟಲು; ಈ ಎರಡರ ತುಂಬ ನೈವೇದ್ಯಕ್ಕಾಗಿ ಎಣ್ಣೆಬೆರೆಸಿದ ಗೋದಿಯ ಹಿಟ್ಟು


ಅದು ಮಾತ್ರವಲ್ಲ, ಸರ್ವೇಶ್ವರನ ಆಲಯದ ಸೇವೆಗಾಗಿ ಉಪಯೋಗಿಸುತ್ತಿದ್ದ ಬೋಗುಣಿ, ಸಲಿಕೆ, ಕತ್ತರಿ, ಬಟ್ಟಲು, ಸಾಂಬ್ರಾಣಿಕಳಸ ಮುಂತಾದ ಕಂಚಿನ ಸಾಮಾನುಗಳನ್ನೂ ಬಾಬಿಲೋನಿಗೆ ತೆಗೆದುಕೊಂಡು ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು