Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 7:57 - ಕನ್ನಡ ಸತ್ಯವೇದವು C.L. Bible (BSI)

57 ಸರ್ವಾಂಗ ಹೋಮಕ್ಕಾಗಿ ಒಂದು ಹೋರಿ, ಒಂದು ಟಗರು, ಒಂದು ವರ್ಷದ ಕುರಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

57 ಅವನು ಸರ್ವಾಂಗಹೋಮಕ್ಕಾಗಿ ಒಂದು ಹೋರಿ, ಒಂದು ಟಗರು ಮತ್ತು ಒಂದು ವರ್ಷದ ಕುರಿಯನ್ನು ಕಾಣಿಕೆಯಾಗಿ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

57 ಸರ್ವಾಂಗಹೋಮಕ್ಕಾಗಿ ಒಂದು ಹೋರಿ, ಒಂದು ಟಗರು, ಒಂದು ವರುಷದ ಕುರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

57 ದಹನಬಲಿಗಾಗಿ ಒಂದು ಎಳೆಯ ಹೋರಿ, ಒಂದು ಟಗರು, ಒಂದು ವರ್ಷದ ಒಂದು ಕುರಿಮರಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 7:57
4 ತಿಳಿವುಗಳ ಹೋಲಿಕೆ  

ಅವನು ಓದುತ್ತಿದ್ದ ಪ್ರವಾದನೆ ಇದು: “ವಧ್ಯಸ್ಥಾನಕ್ಕೆ ಒಯ್ದ ಕುರಿಯಂತೆ ತುಪ್ಪಟ ಕತ್ತರಿಸುವವನ ಮುಂದಿರುವ ಮೂಕ ಕುರಿಮರಿಯಂತೆ ಆತನು ಬಾಯ್ದೆರೆಯಲಿಲ್ಲ.


ಸಿಂಹಾಸನವೂ ನಾಲ್ಕು ಜೀವಿಗಳೂ ಇದ್ದ ಸ್ಥಳಕ್ಕೂ ಮತ್ತು ಸಭಾಪ್ರಮುಖರಿದ್ದ ಸ್ಥಳಕ್ಕೂ ನಡುವೆ ಒಂದು ಕುರಿಮರಿ ನಿಂತಿರುವುದನ್ನು ಕಂಡೆ. ಅದು ಈಗಾಗಲೇ ಬಲಿಗೋಸ್ಕರ ವಧೆಯಾಗಿದ್ದಂತೆ ಕಾಣುತ್ತಿತ್ತು. ಆ ಕುರಿಮರಿಗೆ ಏಳು ಕೊಂಬುಗಳೂ ಏಳು ಕಣ್ಣುಗಳೂ ಇದ್ದವು. ಇಡೀ ಜಗತ್ತಿಗೆ ಕಳುಹಿಸಲಾದ ದೇವರ ಸಪ್ತ ಆತ್ಮಗಳೇ ಅವು.


ಆ ಮರಿಯು ಯಾವ ದೋಷವೂ ಇಲ್ಲದ ಒಂದು ವರ್ಷದ ಗಂಡಾಗಿರಬೇಕು. ಕುರಿಗಳಿಂದಾಗಲಿ ಆಡುಗಳಿಂದಾಗಲಿ ಅದನ್ನು ಆರಿಸಿಕೊಳ್ಳಬಹುದು.


ಪಾಪ ಪರಿಕಾರಕ ಬಲಿಗಾಗಿ ಒಂದು ಹೋತ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು