Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 7:59 - ಕನ್ನಡ ಸತ್ಯವೇದವು C.L. Bible (BSI)

59 ಸಮಾಧಾನ ಬಲಿಗಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು ಮತ್ತು ವರ್ಷದ ಐದು ಕುರಿಗಳು. ಪೆದಾಚೂರನ ಮಗ ಗಮ್ಲೀಯೇಲನು ಸಮರ್ಪಿಸಿದ ಕಾಣಿಕೆಗಳು ಇವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

59 ಸಮಾಧಾನಯಜ್ಞಕ್ಕಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು ಮತ್ತು ಒಂದು ವರ್ಷದ ಐದು ಕುರಿಗಳನ್ನು ಸಮರ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

59 ಸಮಾಧಾನಯಜ್ಞಕ್ಕಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು, ವರುಷದ ಐದು ಕುರಿಗಳು ಇವುಗಳೇ. ಇದೇ ಪೆದಾಚೂರನ ಮಗನಾದ ಗಮ್ಲೀಯೇಲನು ಕೊಟ್ಟ ಕಾಣಿಕೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

59 ಸಮಾಧಾನದ ಬಲಿಗಾಗಿ ಎರಡು ಎತ್ತುಗಳೂ, ಐದು ಟಗರುಗಳೂ, ಐದು ಹೋತಗಳೂ, ಒಂದು ವರುಷದ ಐದು ಕುರಿಮರಿಗಳು. ಇದು ಪೆದಾಚೂರನ ಮಗ ಗಮಲಿಯೇಲನ ಅರ್ಪಣೆಯು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 7:59
3 ತಿಳಿವುಗಳ ಹೋಲಿಕೆ  

“ಯಾರಾದರು ಶಾಂತಿಸಮಾಧಾನಕ್ಕಾಗಿ ಬಲಿದಾನ ಮಾಡಬೇಕಾದರೆ ಅಂಥವನು ಸಮರ್ಪಿಸುವ ಪ್ರಾಣಿ ದನಕರುವಾಗಿದ್ದಲ್ಲಿ, ಅದು ಗಂಡಾಗಿರಲಿ ಅಥವಾ ಹೆಣ್ಣಾಗಿರಲಿ, ಕಳಂಕರಹಿತವಾಗಿರಬೇಕು.


ಪಾಪ ಪರಿಕಾರಕ ಬಲಿಗಾಗಿ ಒಂದು ಹೋತ;


ಅವರ ಸಮೀಪದಲ್ಲೇ ಮನಸ್ಸೆ ಕುಲದವರು ಬೆನ್ಯಾಮೀನ್ ಕುಲದವರೂ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಮನಸ್ಸೆ ಕುಲದವರಿಗೆ ನಾಯಕ ಪೆದಾಚೂರನ ಮಗ ಗಮ್ಲೀಯೆಲ್;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು