ಅರಣ್ಯಕಾಂಡ 7:7 - ಕನ್ನಡ ಸತ್ಯವೇದವು C.L. Bible (BSI)7 ಎರಡು ಬಂಡಿಗಳನ್ನು ಹಾಗೂ ನಾಲ್ಕು ಎತ್ತುಗಳನ್ನು ಗೇರ್ಷೋನ್ಯರಿಗೆ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಅವನು ಗೇರ್ಷೋನ್ಯ ಸಂತಾನದವರಿಗೆ ಅವರ ಕೆಲಸಕ್ಕೆ ತಕ್ಕ ಹಾಗೆ ಎರಡು ಬಂಡಿಗಳನ್ನು, ಮತ್ತು ಎರಡು ಜೋಡಿ ಎತ್ತುಗಳನ್ನು ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಅವನು ಗೇರ್ಷೋನ್ಯರಿಗೆ ಅವರು ಮಾಡಬೇಕಾದ ಕೆಲಸಕ್ಕೆ ತಕ್ಕ ಹಾಗೆ ಎರಡು ಬಂಡಿ ಎರಡು ಜೋಡಿ ಎತ್ತುಗಳನ್ನೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಅವನು ಗೇರ್ಷೋನ್ ಗೋತ್ರಪುರುಷರಿಗೆ ಅವರ ಕೆಲಸಕ್ಕೆ ಅಗತ್ಯವಾಗಿದ್ದ ಎರಡು ಬಂಡಿಗಳನ್ನು ಮತ್ತು ಎರಡು ಜೊತೆ ಎತ್ತುಗಳನ್ನು ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಎರಡು ಬಂಡಿಗಳನ್ನೂ, ನಾಲ್ಕು ಎತ್ತುಗಳನ್ನೂ, ಗೇರ್ಷೋನನ ಪುತ್ರರಿಗೆ ಅವರ ಕೆಲಸಕ್ಕೆ ತಕ್ಕ ಪ್ರಕಾರ ಕೊಟ್ಟನು. ಅಧ್ಯಾಯವನ್ನು ನೋಡಿ |