ಅರಣ್ಯಕಾಂಡ 7:78 - ಕನ್ನಡ ಸತ್ಯವೇದವು C.L. Bible (BSI)78 ಹನ್ನೆರಡನೆಯ ದಿನ ನಫ್ತಾಲಿ ಕುಲಾಧಿಪತಿ ಏನಾನನ ಮಗ ಅಹೀರನು ತಂದ ಕಾಣಿಕೆಗಳು: ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201978 ಹನ್ನೆರಡನೆಯ ದಿನದಲ್ಲಿ ನಫ್ತಾಲಿ ಕುಲಾಧಿಪತಿಯೂ ಏನಾನನ ಮಗನೂ ಆದ ಅಹೀರನು ಕಾಣಿಕೆಯನ್ನು ಸಮರ್ಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)78 ಹನ್ನೆರಡನೆಯ ದಿನದಲ್ಲಿ ನಫ್ತಾಲಿ ಕುಲಾಧಿಪತಿ ಏನಾನನ ಮಗನಾದ ಅಹೀರನು ಕಾಣಿಕೆಯನ್ನು ಸಮರ್ಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ78 ಹನ್ನೆರಡನೆಯ ದಿನದಲ್ಲಿ ನಫ್ತಾಲಿಯ ಗೋತ್ರದ ಪ್ರಧಾನನಾದ ಏನಾನನ ಮಗ ಅಹೀರನು ಅರ್ಪಿಸಿದನು. ಅಧ್ಯಾಯವನ್ನು ನೋಡಿ |