ಅರಣ್ಯಕಾಂಡ 8:15 - ಕನ್ನಡ ಸತ್ಯವೇದವು C.L. Bible (BSI)15 ನೀನು ಅವರನ್ನು ಶುದ್ಧೀಕರಿಸಿ ನೈವೇದ್ಯದಂತೆ ಸಮರ್ಪಿಸಿದ ನಂತರ ಅವರು ದೇವದರ್ಶನದ ಗುಡಾರದ ಪರಿಚರ್ಯೆಯನ್ನು ಮಾಡಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 “ಅದಾದ ನಂತರ ಲೇವಿಯರು ದೇವದರ್ಶನದ ಗುಡಾರದ ಸೇವಾಕಾರ್ಯವನ್ನು ಮಾಡಬೇಕು. ನೀನು ಅವರನ್ನು ಶುದ್ಧೀಕರಿಸಿ ನೈವೇದ್ಯದಂತೆ ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಅದು ಮೊದಲುಗೊಂಡು ಅವರು ದೇವದರ್ಶನದ ಗುಡಾರದ ಪರಿಚರ್ಯವನ್ನು ಮಾಡಬೇಕು. ನೀನು ಅವರನ್ನು ಶುದ್ಧೀಕರಿಸಿ ನೈವೇದ್ಯದೋಪಾದಿಯಲ್ಲಿ ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 “ನೀನು ಲೇವಿಯರನ್ನು ಶುದ್ಧೀಕರಿಸಿ ಅವರನ್ನು ವಿಶೇಷ ಕೊಡುಗೆಯಾಗಿ ನನಗೆ ಕೊಟ್ಟ ಮೇಲೆ, ಅವರು ಬಂದು ದೇವದರ್ಶನಗುಡಾರದ ಕೆಲಸವನ್ನು ಮಾಡಬಹುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 “ಅದರ ತರುವಾಯ ಲೇವಿಯರು ಸೇವೆ ಮಾಡವುದಕ್ಕೆ ದೇವದರ್ಶನದ ಗುಡಾರದೊಳಗೆ ಪ್ರವೇಶಿಸುವರು. ಆಗ ನೀನು ಅವರನ್ನು ಶುದ್ಧೀಮಾಡಿ, ನೈವೇದ್ಯದಂತೆ ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿ |