ಅರಣ್ಯಕಾಂಡ 9:11 - ಕನ್ನಡ ಸತ್ಯವೇದವು C.L. Bible (BSI)11 ಅಂಥವರು ಎರಡನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೆ ಅದನ್ನು ಆಚರಿಸಬೇಕು. ಹುಳಿಯಿಲ್ಲದ ರೊಟ್ಟಿ ಮತ್ತು ಕಹಿಯಾದ ಸೊಪ್ಪುಸದೆಗಳೊಂದಿಗೆ ಅದನ್ನು ಊಟಮಾಡಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಅಂಥವರು ಎರಡನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೆಯ ವೇಳೆಯಲ್ಲಿ ಅದನ್ನು ಆಚರಿಸಬೇಕು. ಆ ಪಶುವಿನ ಮಾಂಸವನ್ನು ಹುಳಿಯಿಲ್ಲದ ರೊಟ್ಟಿಗಳ ಮತ್ತು ಕಹಿಯಾದ ಸೊಪ್ಪುಗಳ ಸಂಗಡ ಊಟಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಅಂಥವರು ಎರಡನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೇವೇಳೆಯಲ್ಲಿ ಅದನ್ನು ಆಚರಿಸಬೇಕು. ಆ ಪಶುವಿನ ಮಾಂಸವನ್ನು ಹುಳಿಯಿಲ್ಲದ ರೊಟ್ಟಿಗಳ ಮತ್ತು ಕಹಿಯಾದ ಪಲ್ಯಗಳ ಸಂಗಡ ಊಟಮಾಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಅಂಥವರು ಎರಡನೆಯ ತಿಂಗಳಿನ ಹದಿನಾಲ್ಕನೆಯ ದಿನದ ನಸುಸಂಜೆ ವೇಳೆಯಲ್ಲಿ ಪಸ್ಕಹಬ್ಬವನ್ನು ಆಚರಿಸಬೇಕು. ಆ ಸಮಯದಲ್ಲಿ ಅವರು ಪಸ್ಕದ ಕುರಿಮರಿಯ ಮಾಂಸವನ್ನು ಹುಳಿಯಿಲ್ಲದ ರೊಟ್ಟಿಗಳೊಡನೆ ಮತ್ತು ಕಹಿಯಾದ ಸೊಪ್ಪುಗಳೊಡನೆ ಊಟಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಆದರೆ ಅಂಥವರು ಎರಡನೆಯ ತಿಂಗಳಿನ ಹದಿನಾಲ್ಕನೆಯ ದಿವಸದ ಸಂಜೆಯಲ್ಲಿ ಆಚರಿಸಲಿ. ಆ ಕುರಿಯನ್ನು ಹುಳಿಯಿಲ್ಲದ ರೊಟ್ಟಿಗಳ ಸಂಗಡ ಕಹಿಯಾದ ಸೊಪ್ಪುಗಳೊಂದಿಗೆ ಊಟಮಾಡಬೇಕು. ಅಧ್ಯಾಯವನ್ನು ನೋಡಿ |