ಅರಣ್ಯಕಾಂಡ 9:4 - ಕನ್ನಡ ಸತ್ಯವೇದವು C.L. Bible (BSI)4 ಅಂತೆಯೇ ಮೋಶೆ ಇಸ್ರಯೇಲರಿಗೆ, “ನೀವು ಪಾಸ್ಕ ಹಬ್ಬವನ್ನು ಆಚರಿಸಬೇಕೆಂದು ಆಜ್ಞಾಪಿಸಲಾಗಿದೆ,” ಎಂದು ತಿಳಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಆದಕಾರಣ ಮೋಶೆ ಇಸ್ರಾಯೇಲರಿಗೆ, ನೀವು ಪಸ್ಕಹಬ್ಬವನ್ನು ಆಚರಿಸಬೇಕೆಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಆದಕಾರಣ ಮೋಶೆ ಇಸ್ರಾಯೇಲ್ಯರಿಗೆ - ನೀವು ಪಸ್ಕಹಬ್ಬವನ್ನು ಆಚರಿಸಬೇಕೆಂದು ಆಜ್ಞಾಪಿಸಲಾಗಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಆದ್ದರಿಂದ ಮೋಶೆ ಇಸ್ರೇಲರಿಗೆ, ಪಸ್ಕಹಬ್ಬವನ್ನು ಆಚರಿಸಬೇಕೆಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಆಗ ಮೋಶೆಯು ಪಸ್ಕವನ್ನು ಆಚರಿಸುವುದಕ್ಕೆ ಇಸ್ರಾಯೇಲರ ಸಂಗಡ ಮಾತನಾಡಿದನು. ಅಧ್ಯಾಯವನ್ನು ನೋಡಿ |