Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 1:15 - ಕನ್ನಡ ಸತ್ಯವೇದವು C.L. Bible (BSI)

15 ಭೂಮಿಗೆ ಬೆಳಕನ್ನೀಯಲು, ಆಕಾಶ ದೀಪಗಳು ಉಂಟಾಗಲಿ,” ಎಂದರು. ಹಾಗೆಯೇ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಭೂಮಿಯ ಮೇಲೆ ಬೆಳಕು ಕೊಡುವುದಕ್ಕೆ ಅವು ಆಕಾಶಮಂಡಲದಲ್ಲಿ ದೀಪಗಳಂತಿರಲಿ” ಅಂದನು. ಹಾಗೆಯೇ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಮತ್ತು ಭೂವಿುಯ ಮೇಲೆ ಬೆಳಕುಕೊಡುವದಕ್ಕೆ ಅವು ಆಕಾಶಮಂಡಲದಲ್ಲಿ ದೀಪಗಳಂತಿರಲಿ ಅಂದನು; ಹಾಗೆಯೇ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಈ ಬೆಳಕುಗಳು ಆಕಾಶದಲ್ಲಿದ್ದು ಭೂಮಿಯ ಮೇಲೆ ಬೆಳಕನ್ನು ಪ್ರಕಾಶಿಸಲಿ” ಅಂದನು. ಹಾಗೆಯೇ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಅವು ಭೂಮಿಗೆ ಬೆಳಕನ್ನು ಕೊಡುವುದಕ್ಕೆ ಆಕಾಶಮಂಡಲದಲ್ಲಿ ದೀಪಗಳಂತಿರಲಿ,” ಎಂದರು. ಅದು ಹಾಗೆಯೇ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 1:15
4 ತಿಳಿವುಗಳ ಹೋಲಿಕೆ  

ಅದಾದನಂತರ ದೇವರು,“ಹಗಲು ಇರುಳುಗಳನ್ನು ಬೇರೆಬೇರೆ ಮಾಡಲು ಋತುಕಾಲಗಳನ್ನೂ ದಿನಸಂವತ್ಸರಗಳನ್ನೂ ಸೂಚಿಸಲು, ಹಾಗು


ಹಗಲನ್ನಾಳುವುದಕ್ಕೆ ಸೂರ್ಯನನ್ನೂ ಇರುಳನ್ನಾಳುವುದಕ್ಕೆ ಚಂದ್ರನನ್ನೂ, ಹೀಗೆ ಎರಡು ದೀವಿಗೆಗಳನ್ನು ಸೃಷ್ಟಿ ಮಾಡಿದರು. ಅದು ಮಾತ್ರವಲ್ಲ, ನಕ್ಷತ್ರಗಳನ್ನೂ ಅವರು ಸೃಷ್ಟಿಮಾಡಿದರು.


ಹೀಗೆ ದೇವರು ವಿಸ್ತಾರವಾದ ಗುಮ್ಮಟವೊಂದನ್ನು ಮಾಡಿ ಕೆಳಗಿದ್ದ ನೀರನ್ನು ಮೇಲಿದ್ದ ನೀರಿನಿಂದ ವಿಂಗಡಿಸಿದರು.


ಸಾಗರಕ್ಕೆ ನೆರೆಬಂತೋ ಎಂಬ ಹಾಗೆ ಶುಭ್ರಗೊಳಿಸುತ್ತದೆ ತಾನು ಬಂದ ಹಾದಿಯನ್ನೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು