Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 1:17 - ಕನ್ನಡ ಸತ್ಯವೇದವು C.L. Bible (BSI)

17 ಆ ದೀವಿಗೆಗಳನ್ನು ಆಕಾಶದಲ್ಲಿ ಇಟ್ಟು ಭೂಮಿಗೆ ಬೆಳಕನ್ನೀಯುವಂತೆ ಮಾಡಿದರು. ಹಾಗೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ದೇವರು ಆ ಬೆಳಕುಗಳನ್ನು ಆಕಾಶದಲ್ಲಿ ನಿಲ್ಲಿಸಿ ಭೂಮಿಯ ಮೇಲೆ ಬೆಳಕು ಕೊಡುವುದಕ್ಕೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ದೇವರು ಆ ಬೆಳಕುಗಳನ್ನು ಆಕಾಶದಲ್ಲಿಟ್ಟು ಭೂವಿುಯ ಮೇಲೆ ಬೆಳಕು ಕೊಡುವದಕ್ಕೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಈ ಬೆಳಕುಗಳು ಭೂಮಿಯ ಮೇಲೆ ಪ್ರಕಾಶಿಸಲೆಂದು ದೇವರು ಅವುಗಳನ್ನು ಆಕಾಶದಲ್ಲಿರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ದೇವರು ಆ ಬೆಳಕುಗಳನ್ನು ಆಕಾಶದಲ್ಲಿಟ್ಟು ಭೂಮಿಗೆ ಬೆಳಕನ್ನು ಕೊಡುವುದಕ್ಕೂ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 1:17
7 ತಿಳಿವುಗಳ ಹೋಲಿಕೆ  

ಆಕಾಶಮಂಡಲ ನಿನ್ನ ಕೈಕೆಲಸವಯ್ಯಾ I ಚಂದ್ರ ನಕ್ಷತ್ರಗಳು ನಿನ್ನ ರಚನೆಗಳಯ್ಯಾ II


ಪ್ರಭು, ಓ ನಮ್ಮ ಪ್ರಭು, ಎನಿತು ಮಹಿಮಾನ್ವಿತ I ಹರಡಿವೆ ನಿನ್ನ ಸಿರಿನಾಮ ಜಗದಾದ್ಯಂತ I ಬೆಳಗಿದೆ ನಿನ್ನ ವೈಭವ ಗಗನಾದ್ಯಂತ II


ನಿನ್ನ ಜೀವಮಾನದಲಿ ಎಂದಾದರೂ ‘ಅರುಣೋದಯವಾಗಲಿ’ ಎಂದು ಆಜ್ಞಾಪಿಸಿರುವೆಯಾ?


ಏಕೆಂದರೆ ಪ್ರಭು ನಮಗಿತ್ತ ಆಜ್ಞೆ ಹೀಗಿದೆ: ಅನ್ಯಧರ್ಮೀಯರಿಗೆ ಜ್ಯೋತಿಯನ್ನಾಗಿಯೂ ವಿಶ್ವಪೂರ್ತಿಗೆ ಜೀವೋದ್ಧಾರದ ಸಾಧನವಾಗಿಯೂ ನಾನು ನಿನ್ನನ್ನು ನೇಮಿಸಿದ್ದೇನೆ.’


ಮೇಘಗಳಲ್ಲಿ ನಾನಿಟ್ಟಿರುವ ಮಳೆಬಿಲ್ಲೇ ಗುರುತು. ನನಗೂ ಭೂಪ್ರಾಣಿಗಳಿಗೂ ಆದ ಒಡಂಬಡಿಕೆಗೆ ಇದೇ ಕುರುಹು.


“ಸರ್ವೇಶ್ವರನಾದ ನನ್ನ ನುಡಿ ಇದು: ಹಗಲಿರುಳೆಂಬ ನನ್ನ ನಿಬಂಧನೆಗಳನ್ನು ನಿಲ್ಲಿಸಿ, ಹಗಲನ್ನು ಮತ್ತು ಇರುಳನ್ನು ಅದರದರ ಸಮಯದಲ್ಲಿ ಉಂಟಾಗದಂತೆ ಮಾಡಲು ನಿಮ್ಮಿಂದಾದೀತೆ?


ಸರ್ವೇಶ್ವರನಾದ ನಾನು ಹೇಳುವುದನ್ನು ಕೇಳು: ಹಗಲಿರುಳೆಂಬ ಸ್ಥಿರವಾದ ನಿಬಂಧನೆಯನ್ನು ನಾನು ಮಾಡದೆಹೋಗಿದ್ದರೆ, ಭೂಮ್ಯಾಕಾಶಗಳಿಗೆ ನಿಯಮವನ್ನು ನಾನು ವಿಧಿಸದೆಹೋಗಿದ್ದರೆ, ಆಗ ಮಾತ್ರ ನಾನು ಯಕೋಬನ ಸಂತಾನದವರನ್ನು ತ್ಯಜಿಸುತ್ತಿದ್ದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು