Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 1:8 - ಕನ್ನಡ ಸತ್ಯವೇದವು C.L. Bible (BSI)

8 ದೇವರು ಆ ಗುಮ್ಮಟಕ್ಕೆ “ಆಕಾಶ” ಎಂದು ಹೆಸರಿಟ್ಟರು. ಹೀಗೆ ಬೈಗೂ ಬೆಳಗೂ ಆಗಿ ಎರಡನೆಯ ದಿನ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ದೇವರು ಆ ಗುಮ್ಮಟಕ್ಕೆ “ಆಕಾಶ” ಎಂದು ಹೆಸರಿಟ್ಟನು. ಹೀಗೆ ಸಾಯಂಕಾಲವೂ ಉದಯಕಾಲವೂ ಆಗಿ ಎರಡನೆಯ ದಿನವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ದೇವರು ಆ ಗುಮಟಕ್ಕೆ ಆಕಾಶವೆಂದು ಹೆಸರಿಟ್ಟನು. ಹೀಗೆ ಸಾಯಂಕಾಲವೂ ಪ್ರಾತಃಕಾಲವೂ ಆಗಿ ಎರಡನೆಯ ದಿನವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ದೇವರು ಆ ಗುಮಟಕ್ಕೆ ಆಕಾಶವೆಂದು ಹೆಸರಿಟ್ಟನು. ಹೀಗೆ ಸಾಯಂಕಾಲವೂ ಮುಂಜಾನೆಯೂ ಆಗಿ ಎರಡನೆ ದಿನವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ದೇವರು ಆ ಗುಮ್ಮಟಕ್ಕೆ ಆಕಾಶ ಎಂದು ಕರೆದರು. ಹೀಗೆ ಸಾಯಂಕಾಲವೂ ಉದಯಕಾಲವೂ ಆಗಿ ಎರಡನೆಯ ದಿನವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 1:8
11 ತಿಳಿವುಗಳ ಹೋಲಿಕೆ  

ಹೀಗೆ ಬೈಗೂ ಬೆಳಗೂ ಆಗಿ ಮೊದಲನೆಯ ದಿನವಾಯಿತು.


ಹೀಗೆ ಬೈಗೂ ಬೆಳಗೂ ಆಗಿ ನಾಲ್ಕನೆಯ ದಿನ ಆಯಿತು.


ತಾವು ಸೃಷ್ಟಿಸಿದ ಎಲ್ಲವನ್ನು ದೇವರು ನೋಡಿದರು. ಅವೆಲ್ಲವೂ ಬಹಳ ಚೆನ್ನಾಗಿತ್ತು. ಹೀಗೆ ಬೈಗೂ ಬೆಳಗೂ ಆಗಿ ಆರನೆಯ ದಿನ ಆಯಿತು.


ಹೀಗೆ ಬೈಗೂ ಬೆಳಗೂ ಆಗಿ ಐದನೆಯ ದಿನ ಆಯಿತು.


ಹೀಗೆ ಬೈಗೂ ಬೆಳಗೂ ಆಗಿ ಮೂರನೆಯ ದಿನವಾಯಿತು.


ದೇವರು ಒಣನೆಲಕ್ಕೆ “ಭೂಮಿ” ಎಂದೂ ಜಲರಾಶಿಗೆ “ಸಮುದ್ರ” ಎಂದೂ ಹೆಸರಿಟ್ಟರು. ದೇವರ ಕಣ್ಣಿಗೆ ಅದೂ ಚೆನ್ನಾಗಿ ಕಂಡಿತು.


ಅವರನ್ನು ಗಂಡನ್ನಾಗಿಯೂ ಹೆಣ್ಣನ್ನಾಗಿಯೂ ಮಾಡಿದರು. ಅಂದೇ ಅವರನ್ನು ಆಶೀರ್ವದಿಸಿ ಅವರಿಗೆ ‘ಮನುಷ್ಯ’ರೆಂದು ಹೆಸರಿಟ್ಟರು.


ಹೀಗೆ ದೇವರು ವಿಸ್ತಾರವಾದ ಗುಮ್ಮಟವೊಂದನ್ನು ಮಾಡಿ ಕೆಳಗಿದ್ದ ನೀರನ್ನು ಮೇಲಿದ್ದ ನೀರಿನಿಂದ ವಿಂಗಡಿಸಿದರು.


ಅನಂತರ ದೇವರು, “ಆಕಾಶದ ಕೆಳಗಿರುವ ನೀರೆಲ್ಲ ಒಂದೇ ಸ್ಥಳದಲ್ಲಿ ಕೂಡಿಕೊಳ್ಳಲಿ; ಒಣನೆಲವು ಕಾಣಿಸಿಕೊಳ್ಳಲಿ,” ಎಂದರು. ಹಾಗೆಯೇ ಆಯಿತು.


ಜ್ಞಾನದಿಂದ ಜಗವನು ನಿರ್ಮಿಸಿದಾತನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.


ಇಸ್ರಯೇಲಿನ ವಿಷಯವಾಗಿ ಸರ್ವೇಶ್ವರಸ್ವಾಮಿ ನುಡಿದ ದೈವೋಕ್ತಿ: ಆಕಾಶಮಂಡಲವನ್ನು ಹರಡಿ, ಭೂಲೋಕಕ್ಕೆ ಅಸ್ತಿಭಾರವನ್ನು ಹಾಕಿ, ಮಾನವನ ಜೀವಾತ್ಮವನ್ನು ಸೃಷ್ಟಿಸುವ ಸರ್ವೇಶ್ವರ ಇಂತೆನ್ನುತ್ತಾರೆ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು