Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 10:16 - ಕನ್ನಡ ಸತ್ಯವೇದವು C.L. Bible (BSI)

16 ಇದಲ್ಲದೆ ಯೆಬೂಸಿಯರೂ ಅಮೋರಿಯರೂ ಗಿರ್ಗಾಷಿಯರೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಇದಲ್ಲದೆ ಯೆಬೂಸಿಯರು, ಅಮೋರಿಯರು, ಗಿರ್ಗಾಷಿಯರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಇದಲ್ಲದೆ ಯೆಬೂಸಿಯರೂ ಅಮೋರಿಯರೂ ಗಿರ್ಗಾಷಿಯರೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16-18 ಕಾನಾನನು ಯೆಬೂಸಿಯರಿಗೆ, ಅಮೋರಿಯರಿಗೆ, ಗಿರ್ಗಾಷಿಯರಿಗೆ, ಹಿವ್ವಿಯರಿಗೆ, ಅರ್ಕಿಯರಿಗೆ, ಸೀನಿಯರಿಗೆ, ಅರ್ವಾದಿಯರಿಗೆ, ಚೆಮಾರಿಯರಿಗೆ ಮತ್ತು ಹಮಾತಿಯರಿಗೆ ಮೂಲಪುರುಷನು. ಕಾನಾನನ ಕುಟುಂಬಗಳು ಪ್ರಪಂಚದ ನಾನಾ ಭಾಗಗಳಲ್ಲಿ ಹರಡಿಕೊಂಡಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಯೆಬೂಸಿಯರು, ಅಮೋರಿಯರು, ಗಿರ್ಗಾಷಿಯರು

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 10:16
9 ತಿಳಿವುಗಳ ಹೋಲಿಕೆ  

ಅವರು ಕಚ್ಚುವ ನಿಷಿದ್ಧ ಪದಾರ್ಥಗಳನ್ನು ಅವರ ಹಲ್ಲುಗಳಿಂದ ಕಿತ್ತುಹಾಕುವೆನು. ಅವರು ಸಹ ಇಸ್ರಯೇಲಿನ ದೇವರಿಗೆ ಮೀಸಲಾದ ಜನರಾಗುವರು; ಯೆಹೂದ್ಯ ಕುಲಗಳಲ್ಲಿ ಒಂದಾಗುವರು. ಎಕ್ರೋಮಿನವರು ಯೆಬೂಸಿಯರಂತೆ ಆಗುವರು.


ಅದೇ ದಿನದಲ್ಲಿ ಗಾದನು ದಾವೀದನ ಬಳಿಗೆ ಬಂದು, “ನೀವು ಹೋಗಿ ಯೆಬೂಸಿಯನಾದ ಅರೌನನ ಕಣದಲ್ಲಿ ಸರ್ವೇಶ್ವರನಿಗಾಗಿ ಒಂದು ಬಲಿಪೀಠವನ್ನು ಕಟ್ಟಿಸಿ,” ಎಂದು ಹೇಳಿದನು.


ಜೆರುಸಲೇಮಿನಲ್ಲಿದ್ದ ಯೆಬೂಸಿಯರನ್ನು ಹೊರಡಿಸಲು ಬೆನ್ಯಾಮೀನ್ಯರಿಂದ ಆಗದೆಹೋಯಿತು. ಅವರು ಇಂದಿನವರೆಗೂ, ಬೆನ್ಯಾಮೀನ್ಯರ ಸಂಗಡ ಜೆರುಸಲೇಮಿನಲ್ಲೇ ವಾಸವಾಗಿ ಇದ್ದಾರೆ.


ಹಿವ್ವಿಯರೂ ಅರ್ಕಿಯರೂ ಸೀನಿಯರೂ.


ಅಂದರೆ. ಕೇನಿಯರು, ಕೆನಿಜೀಯರು, ಕದ್ಮೋನಿಯರು,


ಆಮೋರಿಯರು, ಕಾನಾನ್ಯರು, ಗಿರ್ಗಾಷಿಯರು ಹಾಗು ಯೆಬೂಸಿಯರು ವಾಸವಾಗಿರುವ ಪ್ರಾಂತಗಳಿಂದ ಕೂಡಿರುವ ಈ ನಾಡನ್ನು ಕೊಡುವೆನು,” ಎಂದು ವಾಗ್ದಾನ ಮಾಡಿದರು.


“ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ನಾಡಿಗೆ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಸೇರಿಸಿ, ಸಂಖ್ಯೆಯಲ್ಲೂ ಶಕ್ತಿಯಲ್ಲೂ ನಿಮ್ಮನ್ನು ಮೀರುವ ಜನಾಂಗಗಳನ್ನು ಅಲ್ಲಿಂದ ನಿಮ್ಮ ಮುಂದೆಯೆ ಹೊರಡಿಸುವರು.


ಯೆಬೂಸಿಯ, ಅಮೋರಿಯ, ಗಿರ್ಗಾಷಿಯ,


ನಿನ್ನ ಸಂತತಿಯವರು ನಾಲ್ಕನೆಯ ತಲಾಂತರವಾದ ಮೇಲೆ ಇಲ್ಲಿಗೆ ಮರಳಿ ಬರುವರು. ಏಕೆಂದರೆ ಅಮೋರಿಯರ ಪಾಪಕ್ರಮ ಇನ್ನೂ ಮಾಗಿಲ್ಲ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು