Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 10:20 - ಕನ್ನಡ ಸತ್ಯವೇದವು C.L. Bible (BSI)

20 ಕುಲ - ಭಾಷಾ - ದೇಶ - ಜನಾಂಗಗಳ ಪ್ರಕಾರ ಇವರೇ ಹಾಮನ ವಂಶದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಕುಲ, ಭಾಷೆ, ದೇಶ, ಜನಾಂಗಗಳ ಪ್ರಕಾರ ಇವರೇ ಹಾಮನ ವಂಶದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಕುಲಭಾಷಾ ದೇಶಜನಾಂಗಗಳ ಪ್ರಕಾರ ಇವರೇ ಹಾಮನ ವಂಶದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಅವರೆಲ್ಲರೂ ಹಾಮನ ಸಂತತಿಯವರು. ಆ ಕುಟುಂಬಗಳವರೆಲ್ಲರು ತಮ್ಮ ಸ್ವಂತ ಭಾಷೆಗಳನ್ನು ಮತ್ತು ತಮ್ಮ ಸ್ವಂತ ನಾಡುಗಳನ್ನು ಹೊಂದಿದ್ದರು. ಅವುಗಳೆಲ್ಲ ಪ್ರತ್ಯೇಕ ಜನಾಂಗಗಳಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಇವರು ತಮ್ಮ ಕುಟುಂಬಗಳ ಮತ್ತು ತಮ್ಮ ಭಾಷೆಗಳ ಪ್ರಕಾರ, ತಮ್ಮ ಸೀಮೆ ಹಾಗು ದೇಶಗಳಲ್ಲಿಯೂ ಇರುವ ಹಾಮನ ಪುತ್ರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 10:20
4 ತಿಳಿವುಗಳ ಹೋಲಿಕೆ  

ಹಾಮನ ಮಕ್ಕಳು ಯಾರೆಂದರೆ - ಕೂಷ್, ಈಜಿಪ್ಟ್ (ಮಿಚ್ರಯಿಮ್) ಲಿಬಿಯಾ (ಪೂತ್) ಮತ್ತು ಕಾನಾನ್ ಎಂಬುವರು.


ಕಾನಾನ್ಯರ ನಾಡು ಸೀದೋನ್ ಪಟ್ಟಣದಿಂದ ಗೆರಾರಿಗೆ ಹೋಗುವ ದಾರಿಯಲ್ಲಿ ಇರುವ ಗಾಜಾ ಪಟ್ಟಣದವರೆಗೂ ಮತ್ತು ಸೊದೋಮ್, ಗೊಮೋರ, ಆದ್ಮಾ, ಚೆಬೋಯಿಮ್ ಎಂಬ ಪಟ್ಟಣಗಳಿಗೆ ಹೋಗುವ ದಾರಿಯಲ್ಲಿದ್ದ ಲೆಷಾ ಊರಿನವರೆಗೂ ಹಬ್ಬಿತ್ತು.


ಹಿಬ್ರಿಯರೆಲ್ಲರಿಗೆ ಮೂಲಪುರುಷನೂ ಯೆಫೆತನ ಅಣ್ಣನೂ ಆಗಿದ್ದ ಶೇಮನಿಗು ಸಹ ಮಕ್ಕಳಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು