ಆದಿಕಾಂಡ 10:25 - ಕನ್ನಡ ಸತ್ಯವೇದವು C.L. Bible (BSI)25 ಎಬರನಿಗೆ ಇಬ್ಬರು ಮಕ್ಕಳು. ಒಬ್ಬನಿಗೆ ಪೆಲೆಗೆಂಬ ಹೆಸರು. ಇವನ ಕಾಲದಲ್ಲೇ ಭೂಜನದ ವಿಭಜನೆ ಆದುದು. ಅವನ ತಮ್ಮನ ಹೆಸರು ಯೊಕ್ತಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಎಬರನಿಗೆ ಇಬ್ಬರು ಮಕ್ಕಳು ಹುಟ್ಟಿದರು. ಒಬ್ಬನಿಗೆ ಪೆಲೆಗೆಂಬ ಹೆಸರು; ಅವನ ಕಾಲದಲ್ಲಿ ಭೂಮಿಯು ವಿಭಾಗಿಸಲ್ಪಟ್ಟಿತ್ತು. ಅವನ ತಮ್ಮನ ಹೆಸರು ಯೊಕ್ತಾನ್. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಎಬರನಿಗೆ ಇಬ್ಬರು ಮಕ್ಕಳು ಹುಟ್ಟಿದರು. ಒಬ್ಬನಿಗೆ ಪೆಲೆಗೆಂಬ ಹೆಸರು; ಅವನ ಕಾಲದಲ್ಲಿ ಭೂವಿುಯ ಜನಗಳು ವಿಂಗಡವಾದವು. ಅವನ ತಮ್ಮನ ಹೆಸರು ಯೊಕ್ತಾನ್. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಎಬರನಿಗೆ ಇಬ್ಬರು ಗಂಡುಮಕ್ಕಳಿದ್ದರು. ಮೊದಲನೆಯ ಮಗನು ಹುಟ್ಟಿದ ಕಾಲದಲ್ಲಿ ಭೂಮಿಯ ಜನಾಂಗಗಳು ವಿಂಗಡವಾದದ್ದರಿಂದ ಅವನಿಗೆ ಪೆಲೆಗ್ ಎಂದು ಹೆಸರಿಟ್ಟನು; ಎರಡನೆಯ ಮಗನ ಹೆಸರು ಯೊಕ್ತಾನ್. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಏಬೆರನಿಗೆ ಇಬ್ಬರು ಪುತ್ರರು ಹುಟ್ಟಿದರು. ಒಬ್ಬನಿಗೆ ಪೆಲೆಗ್ ಎಂದು ಹೆಸರಿಡಲಾಯಿತು, ಅವನ ಕಾಲದಲ್ಲಿ ಲೋಕದಲ್ಲಿಯ ಜನರು ವಿಭಾಗವಾದದ್ದರಿಂದ ಈ ಹೆಸರು ಅವನಿಗೆ ಬಂದಿತು. ಅವನ ತಮ್ಮನ ಹೆಸರು ಯೊಕ್ತಾನ್. ಅಧ್ಯಾಯವನ್ನು ನೋಡಿ |