Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 10:29 - ಕನ್ನಡ ಸತ್ಯವೇದವು C.L. Bible (BSI)

29 ಓಫೀರ್, ಹವೀಲ, ಯೋಬಾಬ್ ಎಂಬ ಸ್ಥಳಗಳವರು. ಈ ಕುಲಗಳೆಲ್ಲ ಯೋಕ್ತಾನನಿಂದ ಹುಟ್ಟಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಹದೋರಾಮ್, ಊಜಾಲ್, ದಿಕ್ಲಾ, ಓಬಾಲ್, ಅಬೀಮಯೇಲ್, ಶೆಬಾ, ಓಫೀರ್, ಹವೀಲ, ಯೋಬಾಬ್ ಈ ಕುಲಗಳೆಲ್ಲಾ ಯೊಕ್ತಾನನಿಂದ ಹುಟ್ಟಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಓಫೀರ್‍‍ಹವೀಲ ಯೋಬಾಬ್ ಎಂಬ ಸ್ಥಳಗಳವರು. ಈ ಕುಲಗಳೆಲ್ಲಾ ಯೊಕ್ತಾನನಿಂದ ಹುಟ್ಟಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಓಫೀರ್, ಹವೀಲ ಮತ್ತು ಯೋಬಾಬ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಓಫೀರ್, ಹವೀಲಾ ಹಾಗೂ ಯೋಬಾಬ್ ಹುಟ್ಟಿದರು. ಇವರೆಲ್ಲರೂ ಯೊಕ್ತಾನನ ಪುತ್ರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 10:29
15 ತಿಳಿವುಗಳ ಹೋಲಿಕೆ  

ಅವರು ಓಫೀರಿಗೆ ಪ್ರಯಾಣಮಾಡಿ ಅಲ್ಲಿಂದ ಅರಸನಾದ ಸೊಲೊಮೋನನಿಗೆ ಹದಿನಾಲ್ಕು ಸಾವಿರ ಕಿಲೋಗ್ರಾಂಗೂ ಹೆಚ್ಚಿನ ಬಂಗಾರವನ್ನು ತೆಗೆದುಕೊಂಡು ಬಂದರು.


ಅಳಿದುಳಿದ ಜನರು ಅಪರಂಜಿಗಿಂತಲೂ ಓಫೀರಿನ ಬಂಗಾರಕ್ಕಿಂತಲೂ ವಿರಳವಾಗಿರುವಂತೆ ಮಾಡುವೆನು.


ರಾಜಕುವರಿಯರಿಹರು ನಿನ್ನ ಸ್ತ್ರೀ ಪರಿವಾರದಲಿ I ಪಟ್ಟದ ರಾಣಿಯು ನಿಂತಿಹಳು ನಿನ್ನ ಬಲಪಾರ್ಶ್ವದಲಿ I ಓಫಿರ್ ನಾಡಿನ ಚಿನ್ನಾಭರಣಗಳಿಂದ ಭೂಷಿತಳಾಗಿ II


ಓಫೀರ್ ದೇಶದ ಅಪರಂಜಿಯಿಂದಲೂ ಅಮೂಲ್ಯ ಗೋಮೇಧಿಕ-ಇಂದ್ರನೀಲದಿಂದಲೂ ಸುಜ್ಞಾನದ ಮೌಲ್ಯವನ್ನು ಗೊತ್ತುಮಾಡಲಾಗದು.


ಎಸೆದುಬಿಡು ನಿನ್ನ ಬಂಗಾರವನು ಧೂಳಿಗೆ ಓಫಿರ್ ನಾಡಿನ ಅಪರಂಜಿಯನು ನದಿತೀರದ ಕಲ್ಲುಗಳಿಗೆ.


ಗೋತ್ರಗಳ ಮುಖ್ಯಸ್ಥರಾದ ಯಾಜಕರ ಒಟ್ಟು ಸಂಖ್ಯೆ ಒಂದು ಸಾವಿರದ ಏಳನೂರ ಅರವತ್ತು ಮಂದಿ, ದೇವಾಲಯದ ಎಲ್ಲಾ ಕೆಲಸಗಳಲ್ಲಿ ಅವರು ನಿಪುಣರಾಗಿದ್ದರು.


ಜೆರುಸಲೇಮಿನಲ್ಲಿ ನೆಲೆಸಿದ ಯಾಜಕರು: ಯೆದಾಯ, ಯೆಹೋಯಾರೀಬ್, ಯಾಕೀನ್, ಹಿಲ್ಕೀಯನ ಮಗ ಅಜರ್ಯ - ಇವನು ದೇವಾಲಯದ ಪ್ರಮುಖ ಅಧಿಕಾರಿ. ಇವನ ಪೂರ್ವಜರಲ್ಲಿ ಮೆಷುಲ್ಲಾಮ, ಚಾದೋಕ್, ಮೆರಾಯೋತ್ ಮತ್ತು ಅಹೀಚೂಬ ಎಂಬವರು ಇದ್ದರು. ಯೆಹೋರಾಮನ ಮಗ ಅದಾಯ: ಇವನ ಪೂರ್ವಜರಲ್ಲಿ ಪಶ್ಹೂರ, ಮಲ್ಕೀಯ ಎಂಬವರಿದ್ದರು. ಅದೀಯೋಲನ ಮಗ ಮಾಸೈ: ಇವನ ಪೂರ್ವಜರಲ್ಲಿ ಯಹ್ಜೇರ, ಮೆಷುಲ್ಲಾಮ, ಮೆಷಿಲ್ಲೇಮೋತ, ಇಮ್ಮೇರ ಎಂಬವರಿದ್ದರು.


ಇಷ್ಮೆರೈ, ಇಜ್ಲೀಯ ಹಾಗೂ ಯೋಬಾಬ್ ಎಂಬವರು.


ಇದಲ್ಲದೆ, ಯೆಹೋಷಾಫಾಟನು ಓಫೀರಿನಿಂದ ಬಂಗಾರ ತರುವುದಕ್ಕಾಗಿ ತಾರ್ಷೀಷ್ ಹಡಗುಗಳನ್ನು ಮಾಡಿಸಿದನು.


ಆಗ ಸೌಲನು ಅಮಾಲೇಕ್ಯರನ್ನು ಹವೀಲಾ ಪ್ರಾಂತ್ಯದಿಂದ ಈಜಿಪ್ಟಿನ ಪೂರ್ವದಿಕ್ಕಿನಲ್ಲಿರುವ ಶೂರಿನವರೆಗೂ ಸದೆಬಡಿಯುತ್ತಾ ಹೋದನು.


ಇಷ್ಮಾಯೇಲ್ಯರು ಹವೀಲ ಹಾಗು ಶೂರಿನ ಮಧ್ಯೆಯಿರುವ ಪ್ರದೇಶದಲ್ಲಿ ವಾಸಮಾಡಿದರು. ಶೂರ್ ಈಜಿಪ್ಟಿನ ಪೂರ್ವಕ್ಕೆ ಅಸ್ಸೀರಿಯಗೆ ಹೋಗುವ ಹಾದಿಯಲ್ಲಿದೆ. ಹೀಗೆ ಇಷ್ಮಾಯೇಲ್ಯರು ತಮ್ಮ ಸಂಬಂಧಿಕರಿಗೆ ಎದುರುಬದುರಿನಲ್ಲೇ ವಾಸಮಾಡಿದರು.


ಮೊದಲನೆಯದರ ಹೆಸರು ಪೀಶೋನ್. ಇದು ಬಂಗಾರ ದೊರಕುವ ದೇಶವನ್ನೆಲ್ಲಾ ಸುತ್ತಿ ಹರಿಯುತ್ತದೆ. ಆ ದೇಶದ ಬಂಗಾರ ಅಪ್ಪಟವಾದುದು.


ಓಬಾಲ್, ಅಬೀಮಯೇಲ್, ಶೆಬಾ,


ಇವರ ನಿವಾಸವು ಮೇಶಾ ನಾಡು ಮೊದಲುಗೊಂಡು ಪೂರ್ವಕ್ಕಿರುವ ಸೆಫಾರ್ ಎಂಬ ಬೆಟ್ಟದವರೆಗೂ ಹರಡಿತ್ತು.


ಓಫೀರ್, ಹವೀಲಾ, ಯೋಬಾಬ್ ಎಂಬ ಸ್ಥಳಗಳವರು ಯೊಕ್ತಾನನ ಸಂತಾನದವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು