ಆದಿಕಾಂಡ 10:30 - ಕನ್ನಡ ಸತ್ಯವೇದವು C.L. Bible (BSI)30 ಇವರ ನಿವಾಸವು ಮೇಶಾ ನಾಡು ಮೊದಲುಗೊಂಡು ಪೂರ್ವಕ್ಕಿರುವ ಸೆಫಾರ್ ಎಂಬ ಬೆಟ್ಟದವರೆಗೂ ಹರಡಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಇವರ ನಿವಾಸವು ಮೇಶಾ ಸೀಮೆ ಮೊದಲುಗೊಂಡು ಪೂರ್ವ ದಿಕ್ಕಿನಲ್ಲಿರುವ ಸೆಫಾರ್ ಎಂಬ ಬೆಟ್ಟದ ವರೆಗೂ ಇತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಇವರ ನಿವಾಸವು ಮೇಶಾಸೀಮೆ ಮೊದಲುಗೊಂಡು ಮೂಡಲಲ್ಲಿರುವ ಸೆಫಾರ್ ಎಂಬ ಬೆಟ್ಟದವರೆಗೂ ಇತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಇವರೆಲ್ಲರೂ ಮೇಶಾ ಸೀಮೆಯನ್ನು ಮೊದಲುಗೊಂಡು ಪೂರ್ವದ ಬೆಟ್ಟಗುಡ್ಡದ ಪ್ರದೇಶದಲ್ಲಿ ವಾಸಿಸಿದರು. ಸೆಫಾರಿಗೆ ಹೋಗುವ ದಿಕ್ಕಿನಲ್ಲಿ ಮೇಶಾ ಸೀಮೆಯಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಅವರ ನಿವಾಸವು ಮೇಶಾ ನಾಡು ಮೊದಲುಗೊಂಡು ಪೂರ್ವದಿಕ್ಕಿನ ಸೆಫಾರ್ ಎಂಬ ಬೆಟ್ಟದವರೆಗೂ ಹರಡಿತ್ತು. ಅಧ್ಯಾಯವನ್ನು ನೋಡಿ |