ಆದಿಕಾಂಡ 11:10 - ಕನ್ನಡ ಸತ್ಯವೇದವು C.L. Bible (BSI)10 ಶೇಮನ ವಂಶವೃಕ್ಷ; ಜಲಪ್ರಳಯ ಕಳೆದು ಎರಡು ವರ್ಷಗಳಾದ ಮೇಲೆ ಶೇಮನಿಗೆ ಅರ್ಪಕ್ಷದನು ಹುಟ್ಟಿದನು. ಆಗ ಶೇಮನಿಗೆ 100 ವರ್ಷ ವಯಸ್ಸು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಶೇಮನ ವಂಶವೃಕ್ಷ: ಜಲಪ್ರಳಯವು ಕಳೆದು ಎರಡು ವರ್ಷಗಳಾದ ಮೇಲೆ ಶೇಮನು ನೂರು ವರ್ಷದವನಾಗಿ ಅರ್ಪಕ್ಷದನನ್ನು ಪಡೆದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಶೇಮನ ವಂಶದವರ ಚರಿತ್ರೆಯು. ಜಲಪ್ರಳಯವು ಕಳೆದು ಎರಡು ವರುಷಗಳಾದ ಮೇಲೆ ಶೇಮನು ನೂರು ವರುಷದವನಾಗಿ ಅರ್ಪಕ್ಷದನನ್ನು ಪಡೆದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಇದು ಶೇಮನ ಕುಟುಂಬ ಚರಿತ್ರೆ. ಜಲಪ್ರಳಯದ ಎರಡು ವರ್ಷಗಳ ನಂತರ ಶೇಮನು 100 ವರ್ಷದವನಾಗಿದ್ದಾಗ ಅರ್ಪಕ್ಷದ್ ಎಂಬ ಮಗನನ್ನು ಪಡೆದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಶೇಮನ ವಂಶಾವಳಿ: ಶೇಮನು ನೂರು ವರ್ಷದವನಾಗಿದ್ದಾಗ, ಎಂದರೆ, ಪ್ರಳಯವಾಗಿ ಎರಡು ವರ್ಷಗಳಾದ ಮೇಲೆ ಅವನಿಂದ ಅರ್ಪಕ್ಷದನು ಹುಟ್ಟಿದನು. ಅಧ್ಯಾಯವನ್ನು ನೋಡಿ |