Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 11:11 - ಕನ್ನಡ ಸತ್ಯವೇದವು C.L. Bible (BSI)

11 ಅನಂತರ ಶೇಮನು ಗಂಡುಹೆಣ್ಣು ಮಕ್ಕಳನ್ನು ಪಡೆದು 500 ವರ್ಷ ಬದುಕಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಶೇಮನು ಅರ್ಪಕ್ಷದನನ್ನು ಪಡೆದ ಮೇಲೆ ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಐನೂರು ವರ್ಷ ಬದುಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅವನು ಅರ್ಪಕ್ಷದನನ್ನು ಪಡೆದ ಮೇಲೆ ಗಂಡು ಹೆಣ್ಣು ಮಕ್ಕಳನ್ನು ಪಡೆದು ಐನೂರು ವರುಷ ಬದುಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆ ಬಳಿಕ ಶೇಮನು 500 ವರ್ಷ ಬದುಕಿದ್ದನು. ಅವನು ಇತರ ಗಂಡು ಮತ್ತು ಹೆಣ್ಣುಮಕ್ಕಳನ್ನು ಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಶೇಮನಿಂದ ಅರ್ಪಕ್ಷದನು ಹುಟ್ಟಿದ ಮೇಲೆ, ಶೇಮನು ಐನೂರು ವರ್ಷ ಬದುಕಿದನು. ಅವನಿಂದ ಪುತ್ರರೂ ಪುತ್ರಿಯರೂ ಹುಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 11:11
8 ತಿಳಿವುಗಳ ಹೋಲಿಕೆ  

ನೀವು ಹೆಚ್ಚಿ ಅಭಿವೃದ್ಧಿಯಾಗಿರಿ, ನಿಮ್ಮ ಸಂಖ್ಯೆ ಬೆಳೆಯಲಿ ಭೂಮಿಯಲ್ಲಿ."


ನಮ್ಮ ಗಂಡು ಮಕ್ಕಳಿರಲಿ I ಯೌವನಾವಸ್ಥೆಯಲಿ ಹುಲುಸಾಗಿ ಬೆಳೆದ ಗಿಡಗಳಂತೆ II ನಮ್ಮ ಹೆಣ್ಣುಮಕ್ಕಳಿರಲಿ I ಅರಮನೆಯಲ್ಲಿ ಕೆತ್ತಿದ ಸುಂದರ ಮೂಲೆಗಂಬಗಳಂತೆ II


ಅವರನ್ನು ದೇವರು ಆಶೀರ್ವದಿಸಿ, “ನೀವು ಅಭಿವೃದ್ಧಿಯಾಗಿ, ಅನೇಕ ಮಕ್ಕಳನ್ನು ಪಡೆಯಿರಿ; ಭೂಮಿಯಲ್ಲಿ ಹರಡಿಕೊಂಡು ಅದನ್ನು ವಶಪಡಿಸಿಕೊಳ್ಳಿರಿ; ಸಮುದ್ರದ ಮೀನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಭೂಮಿಯಲ್ಲಿ ಚಲಿಸುವ ಎಲ್ಲ ಪ್ರಾಣಿಗಳ ಮೇಲೆಯೂ ದೊರೆತನ ಮಾಡಿರಿ.


ಶೇಮನ ವಂಶವೃಕ್ಷ; ಜಲಪ್ರಳಯ ಕಳೆದು ಎರಡು ವರ್ಷಗಳಾದ ಮೇಲೆ ಶೇಮನಿಗೆ ಅರ್ಪಕ್ಷದನು ಹುಟ್ಟಿದನು. ಆಗ ಶೇಮನಿಗೆ 100 ವರ್ಷ ವಯಸ್ಸು.


ಮೂವತ್ತೈದು ವರ್ಷದವನಾಗಿದ್ದ ಅರ್ಪಕ್ಷದನಿಗೆ ಶೆಲಹನು ಹುಟ್ಟಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು