ಆದಿಕಾಂಡ 11:12 - ಕನ್ನಡ ಸತ್ಯವೇದವು C.L. Bible (BSI)12 ಮೂವತ್ತೈದು ವರ್ಷದವನಾಗಿದ್ದ ಅರ್ಪಕ್ಷದನಿಗೆ ಶೆಲಹನು ಹುಟ್ಟಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಅರ್ಪಕ್ಷದನು ಮೂವತ್ತೈದು ವರ್ಷದವನಾಗಿ ಶೆಲಹನನ್ನು ಪಡೆದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಅರ್ಪಕ್ಷದನು ಮೂವತ್ತೈದು ವರುಷದವನಾಗಿ ಶೆಲಹನನ್ನು ಪಡೆದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಅರ್ಪಕ್ಷದನು 35 ವರ್ಷದವನಾಗಿದ್ದಾಗ ಶೆಲಹ ಎಂಬ ಮಗನನ್ನು ಪಡೆದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಅರ್ಪಕ್ಷದನು ಮೂವತ್ತೈದು ವರ್ಷದವನಾಗಿರುವಾಗ, ಅವನಿಂದ ಶೆಲಹನು ಹುಟ್ಟಿದನು. ಅಧ್ಯಾಯವನ್ನು ನೋಡಿ |