ಆದಿಕಾಂಡ 11:13 - ಕನ್ನಡ ಸತ್ಯವೇದವು C.L. Bible (BSI)13 ಅನಂತರ ಅರ್ಪಕ್ಷದನು ಗಂಡುಹೆಣ್ಣು ಮಕ್ಕಳನ್ನು ಪಡೆದು ನಾನೂರ ಮೂರು ವರ್ಷ ಬದುಕಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಅರ್ಪಕ್ಷದನು ಶೆಲಹನನ್ನು ಪಡೆದ ಮೇಲೆ ಗಂಡು ಹೆಣ್ಣು ಮಕ್ಕಳನ್ನು ಪಡೆದು ನಾನೂರ ಮೂರು ವರ್ಷ ಬದುಕಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಅವನು ಶೆಲಹನನ್ನು ಪಡೆದ ಮೇಲೆ ಗಂಡು ಹೆಣ್ಣು ಮಕ್ಕಳನ್ನು ಪಡೆದು ನಾನೂರ ಮೂರು ವರುಷ ಬದುಕಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಶೆಲಹನು ಜನಿಸಿದ ಮೇಲೆ ಅರ್ಪಕ್ಷದನು 403 ವರ್ಷ ಬದುಕಿದ್ದನು. ಆ ಅವಧಿಯಲ್ಲಿ ಅವನು ಇತರ ಗಂಡು ಮತ್ತು ಹೆಣ್ಣುಮಕ್ಕಳನ್ನು ಪಡೆದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಅರ್ಪಕ್ಷದನಿಂದ ಶೆಲಹನು ಹುಟ್ಟಿದ ಮೇಲೆ ಅರ್ಪಕ್ಷದನು ನಾನೂರ ಮೂರು ವರ್ಷ ಬದುಕಿದನು. ಅವನಿಂದ ಪುತ್ರರೂ ಪುತ್ರಿಯರೂ ಹುಟ್ಟಿದರು. ಅಧ್ಯಾಯವನ್ನು ನೋಡಿ |