Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 11:25 - ಕನ್ನಡ ಸತ್ಯವೇದವು C.L. Bible (BSI)

25 ಅನಂತರ ನಾಹೋರನು ಗಂಡುಹೆಣ್ಣು ಮಕ್ಕಳನ್ನು ಪಡೆದು 190 ವರ್ಷ ಬದುಕಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ನಾಹೋರ್ ತೆರಹನನ್ನು ಪಡೆದ ಮೇಲೆ ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ನೂರ ಹತ್ತೊಂಬತ್ತು ವರ್ಷ ಬದುಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಅವನು ತೆರಹನನ್ನು ಪಡೆದ ಮೇಲೆ ಗಂಡು ಹೆಣ್ಣು ಮಕ್ಕಳನ್ನು ಪಡೆದು ನೂರ ಹತ್ತೊಂಭತ್ತು ವರುಷ ಬದುಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ತೆರಹನು ಹುಟ್ಟಿದ ಮೇಲೆ ನಾಹೋರನು 119 ವರ್ಷ ಬದುಕಿದ್ದನು. ಆ ಕಾಲದಲ್ಲಿ ಅವನು ಬೇರೆ ಗಂಡು ಮತ್ತು ಹೆಣ್ಣುಮಕ್ಕಳನ್ನು ಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ನಾಹೋರನಿಂದ ತೆರಹನು ಹುಟ್ಟಿದ ಮೇಲೆ, ನಾಹೋರನು ನೂರ ಹತ್ತೊಂಬತ್ತು ವರ್ಷ ಬದುಕಿದನು. ಅವನಿಂದ ಪುತ್ರರೂ ಪುತ್ರಿಯರೂ ಹುಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 11:25
4 ತಿಳಿವುಗಳ ಹೋಲಿಕೆ  

ಇಪ್ಪತ್ತೊಂಭತ್ತು ವರ್ಷದವನಾಗಿದ್ದ ನಾಹೋರನಿಗೆ ತೆರಹನು ಹುಟ್ಟಿದನು.


ಎಪ್ಪತ್ತು ವರ್ಷದವನಾದ ತೆರಹನಿಗೆ ಅಬ್ರಾಮ, ನಾಹೋರ ಮತ್ತು ಹಾರಾನ ಎಂಬ ಮಕ್ಕಳು ಹುಟ್ಟಿದರು.


ನನ್ನ ಸ್ವಂತ ನಾಡಿಗೂ ನನ್ನ ಬಂಧುಬಳಗದವರ ಬಳಿಗೂ ಹೋಗಿ ಅವರಿಂದಲೇ ಅವನಿಗೆ ಹೆಣ್ಣು ತರಬೇಕು. ಹಾಗೆ ಮಾಡುತ್ತೇನೆಂದು ನೀನು ನನ್ನ ತೊಡೆಯ ಕೆಳಗೆ ಕೈಯಿಟ್ಟು ಇಹಪರಲೋಕಗಳ ಸರ್ವೇಶ್ವರನಾದ ದೇವರ ಮೇಲೆ ಪ್ರಮಾಣ ಮಾಡಬೇಕು,” ಎಂದು ಹೇಳಿದನು.


ಸರ್ವೇಶ್ವರ ದೇವರು ಜೆರುಸಲೇಮೆಂಬಾಕೆಗೆ ಈ ಮಾತನ್ನು ಹೇಳಿ ಕಳುಹಿಸಿದ್ದಾರೆ: “ನೀನು ಹುಟ್ಟಿದ್ದು ಕಾನಾನ್ ದೇಶದಲ್ಲಿ, ಅದೇ ನಿನ್ನ ಜನ್ಮಭೂಮಿ. ನಿನ್ನ ತಂದೆ ಅಮೋರಿಯನು, ನಿನ್ನ ತಾಯಿ ಹಿತ್ತಿಯಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು