ಆದಿಕಾಂಡ 11:28 - ಕನ್ನಡ ಸತ್ಯವೇದವು C.L. Bible (BSI)28 ಹಾರಾನನು, ತನ್ನ ಜನ್ಮಭೂಮಿಯಲ್ಲಿ, ಬಾಬಿಲೋನಿನ ಊರ್ ಎಂಬ ಪಟ್ಟಣದಲ್ಲಿ, ತನ್ನ ತಂದೆಯಾದ ತೆರಹನು ಜೀವದಿಂದಿರುವಾಗಲೇ ಸತ್ತನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಹಾರಾನನು ತಾನು ಹುಟ್ಟಿದ ದೇಶದೊಳಗೆ ಕಲ್ದೀಯರ ಊರ್ ಎಂಬ ಪಟ್ಟಣದಲ್ಲಿ ತನ್ನ ತಂದೆಯಾದ ತೆರಹನ ಮುಂದೆಯೇ ಸತ್ತನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಹಾರಾನನು ಲೋಟನನ್ನು ಪಡೆದನು. ಹಾರಾನನು ತಾನು ಹುಟ್ಟಿದ ದೇಶದೊಳಗೆ ಕಲ್ದೀಯರ ಊರ್ ಎಂಬ ಪಟ್ಟಣದಲ್ಲಿ ತನ್ನ ತಂದೆಯಾದ ತೆರಹನ ಹತ್ತಿರವೇ ಸತ್ತನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಹಾರಾನನು ಬಾಬಿಲೋನಿನ ತನ್ನ ಸ್ವಂತ ಸ್ಥಳವಾದ ಊರ್ ಎಂಬಲ್ಲಿ ಸತ್ತುಹೋದನು. ಹಾರಾನನು ಸತ್ತಾಗ ಅವನ ತಂದೆ ಇನ್ನೂ ಜೀವಂತವಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಆದರೆ ಹಾರಾನನು ತಾನು ಹುಟ್ಟಿದ ಸೀಮೆಯಾದ ಕಸ್ದೀಯರ ಊರ್ ಎಂಬ ಪಟ್ಟಣದಲ್ಲಿ ತನ್ನ ತಂದೆ ತೆರಹನಿಗಿಂತ ಮೊದಲು ಸತ್ತನು. ಅಧ್ಯಾಯವನ್ನು ನೋಡಿ |