ಆದಿಕಾಂಡ 12:17 - ಕನ್ನಡ ಸತ್ಯವೇದವು C.L. Bible (BSI)17 ಆದರೆ ಅಬ್ರಾಮನ ಹೆಂಡತಿಯನ್ನು ಕರೆಸಿಕೊಂಡ ಕಾರಣ ಫರೋಹನಿಗೂ ಮತ್ತು ಅವನ ಮನೆಯವರಿಗೂ ಸರ್ವೇಶ್ವರ ದೊಡ್ಡ ದೊಡ್ಡ ಗಂಡಾಂತರಗಳನ್ನು ಬರಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಆದರೆ ಯೆಹೋವನು ಫರೋಹನಿಗೂ ಅವನ ಮನೆಯವರಿಗೂ ಅಬ್ರಾಮನ ಹೆಂಡತಿಯಾದ ಸಾರಯಳ ನಿಮಿತ್ತ ಬಹಳ ಉಪದ್ರವಗಳಿಂದ ಬಾಧಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಆದರೆ ಯೆಹೋವನು ಫರೋಹನಿಗೂ ಅವನ ಮನೆಯವರಿಗೂ ಅಬ್ರಾಮನ ಹೆಂಡತಿಯಾದ ಸಾರಯಳ ನಿವಿುತ್ತ ಬಹಳ ಉಪದ್ರವಗಳನ್ನು ಉಂಟುಮಾಡಿ ಬಾಧಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಫರೋಹನು ಅಬ್ರಾಮನ ಹೆಂಡತಿಯನ್ನು ತೆಗೆದುಕೊಂಡದ್ದರಿಂದ ಯೆಹೋವನು ಫರೋಹನಿಗೂ ಅವನ ಮನೆಯಲ್ಲಿದ್ದವರಿಗೂ ಭಯಂಕರವಾದ ರೋಗಗಳನ್ನು ಬರಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಆದರೆ ಯೆಹೋವ ದೇವರು ಫರೋಹನನ್ನೂ, ಅವನ ಮನೆಯನ್ನೂ ಅಬ್ರಾಮನ ಹೆಂಡತಿ ಸಾರಯಳಿಗಾಗಿ ಭಯಂಕರವಾದ ರೋಗಗಳಿಂದ ಬಾಧಿಸಿದರು. ಅಧ್ಯಾಯವನ್ನು ನೋಡಿ |