ಆದಿಕಾಂಡ 12:18 - ಕನ್ನಡ ಸತ್ಯವೇದವು C.L. Bible (BSI)18 ಆಗ ಫರೋಹನು ಅಬ್ರಾಮನನ್ನು ಕರೆಸಿ, “ನೀನು ಮಾಡಿರುವುದೇನು? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಆಗ ಫರೋಹನು ಅಬ್ರಾಮನನ್ನು ಕರೆಯಿಸಿ, “ನೀನು ಏಕೆ ಹೀಗೆ ಮಾಡಿದೆ? ಆಕೆ ನಿನ್ನ ಹೆಂಡತಿಯೆಂದು ಏಕೆ ನನಗೆ ತಿಳಿಸಲಿಲ್ಲ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಆಗ ಫರೋಹನು ಅಬ್ರಾಮನನ್ನು ಕರಿಸಿ - ಯಾಕೆ ಹೀಗೆ ಮಾಡಿದೆ? ಹೆಂಡತಿಯೆಂದು ಯಾಕೆ ನನಗೆ ತಿಳಿಸಲಿಲ್ಲ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಆಗ ಫರೋಹನು ಅಬ್ರಾಮನನ್ನು ಕರೆಯಿಸಿ, “ನೀನು ನನಗೆ ತುಂಬ ಕೆಟ್ಟದ್ದನ್ನು ಮಾಡಿರುವೆ; ಸಾರಯಳು ನಿನಗೆ ಹೆಂಡತಿಯಾಗಬೇಕೆಂದು ಯಾಕೆ ತಿಳಿಸಲಿಲ್ಲ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಅನಂತರ ಫರೋಹನು ಅಬ್ರಾಮನನ್ನು ಕರೆಯಿಸಿ, “ನೀನು ನನಗೆ ಮಾಡಿದ್ದೇನು? ಈಕೆಯು ನಿನ್ನ ಹೆಂಡತಿ ಎಂದು ಯಾಕೆ ನನಗೆ ತಿಳಿಸಲಿಲ್ಲ? ಅಧ್ಯಾಯವನ್ನು ನೋಡಿ |