Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 12:20 - ಕನ್ನಡ ಸತ್ಯವೇದವು C.L. Bible (BSI)

20 ಅವನ ಅಪ್ಪಣೆ ಪಡೆದ ಸೇವಕರು ಅಬ್ರಾಮನನ್ನೂ ಅವನ ಹೆಂಡತಿಯನ್ನೂ ಅವನಿಗಿದ್ದ ಎಲ್ಲದರ ಸಮೇತ ಅಲ್ಲಿಂದ ಕಳಿಸಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಫರೋಹನು ಅವನ ವಿಷಯವಾಗಿ ತನ್ನ ಸೇವಕರಿಗೆ ಅಪ್ಪಣೆಕೊಡಲು ಅವರು ಅಬ್ರಾಮನನ್ನೂ ಅವನ ಹೆಂಡತಿಯನ್ನೂ ಅವನಿಗೆ ಇದ್ದದ್ದೆಲ್ಲವನ್ನೂ ಒಟ್ಟಿಗೆ ಸೇರಿಸಿ ಕಳುಹಿಸಿ ಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಅವನ ವಿಷಯವಾಗಿ ತನ್ನ ಸೇವಕರಿಗೆ ಅಪ್ಪಣೆಕೊಡಲು ಅವರು ಅಬ್ರಾಮನನ್ನೂ ಅವನ ಹೆಂಡತಿಯನ್ನೂ ಅವನಿಗಿದ್ದ ಸರ್ವಸ್ವಸಹಿತವಾಗಿ ಸಾಗಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಆಮೇಲೆ ಫರೋಹನು ತನ್ನ ಜನರಿಗೆ ಅಬ್ರಾಮನನ್ನು ಈಜಿಪ್ಟಿನಿಂದ ಕಳುಹಿಸಿಕೊಡಬೇಕೆಂದು ಆಜ್ಞಾಪಿಸಿದನು. ಆದ್ದರಿಂದ ಅಬ್ರಾಮನು ಮತ್ತು ಅವನ ಹೆಂಡತಿ ಆ ಸ್ಥಳದಿಂದ ಹೊರಟುಹೋದರು; ಅವರು ತಮ್ಮೊಡನೆ ಇದ್ದವುಗಳನ್ನೆಲ್ಲ ತೆಗೆದುಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಫರೋಹನು ತನ್ನ ಜನರಿಗೆ ಅವನ ವಿಷಯದಲ್ಲಿ ಆಜ್ಞಾಪಿಸಲು, ಅವರು ಅಬ್ರಾಮನನ್ನೂ ಅವನ ಹೆಂಡತಿಯನ್ನೂ ಅವನಿಗಿದ್ದ ಎಲ್ಲದರ ಸಮೇತ ಅಲ್ಲಿಂದ ಕಳುಹಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 12:20
6 ತಿಳಿವುಗಳ ಹೋಲಿಕೆ  

ರಾಜನ ಹೃದಯ ಸರ್ವೇಶ್ವರನ ಕೈಯಲ್ಲಿ; ತಿರುಗಿಸಬಲ್ಲ ಆತ ಅದನ್ನು ನೀರಿನ ಕಾಲುವೆಯ ಪರಿ.


ಬಳಿಕ ಮೋಶೆ ತನ್ನ ಮಾವನನ್ನು ಬೀಳ್ಕೊಟ್ಟನು. ಅವನು ತನ್ನ ನಾಡಿಗೆ ಹಿಂತಿರುಗಿ ಹೋದನು.


ಆಕೆ ನಿನ್ನ ಹೆಂಡತಿಯೆಂದು ನನಗೇಕೆ ತಿಳಿಸಲಿಲ್ಲ? ತಂಗಿಯೆಂದು ಏಕೆ ಹೇಳಿದೆ? ಹಾಗೆ ಹೇಳಿದ್ದರಿಂದಲೆ ಆಕೆ ನನಗೆ ಹೆಂಡತಿಯಾಗಲೆಂದು ಕರೆಸಿಕೊಂಡೆ. ಇಗೋ ನಿನ್ನ ಹೆಂಡತಿ! ಕರೆದುಕೊಂಡು ಇಲ್ಲಿಂದ ತೆರಳು,” ಎಂದು ಆಜ್ಞಾಪಿಸಿದನು.


ಅಬ್ರಾಮನು ತನ್ನದುದನ್ನೆಲ್ಲಾ ತೆಗೆದುಕೊಂಡು ಹೆಂಡತಿ ಮತ್ತು ಲೋಟನ ಸಂಗಡ ಈಜಿಪ್ಟನ್ನು ಬಿಟ್ಟು ಕಾನಾನ್ ನಾಡಿನ ದಕ್ಷಿಣ ಪ್ರಾಂತ್ಯಕ್ಕೆ ಬಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು