ಆದಿಕಾಂಡ 13:11 - ಕನ್ನಡ ಸತ್ಯವೇದವು C.L. Bible (BSI)11 ಆದುದರಿಂದ ಲೋಟನು ಜೋರ್ಡನ್ ನದಿಯ ಸುತ್ತಲಿನ ಪ್ರದೇಶವನ್ನು ಆರಿಸಿಕೊಂಡು ಪೂರ್ವದಿಕ್ಕಿನ ಕಡೆಗೆ ಹೊರಟನು. ಹೀಗೆ ಅವರಿಬ್ಬರೂ ಬೇರೆ ಬೇರೆ ಆದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆದುದರಿಂದ ಲೋಟನು ಯೊರ್ದನ್ ಹೊಳೆಯ ಸುತ್ತಣ ಪ್ರದೇಶವನ್ನು ಆರಿಸಿಕೊಂಡು ಮೂಡಣ ಕಡೆಗೆ ಹೊರಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಆದದರಿಂದ ಲೋಟನು ಯೊರ್ದನ್ ಹೊಳೆಯ ಸುತ್ತಣ ಪ್ರದೇಶವನ್ನು ಆದುಕೊಂಡು ಮೂಡಣ ಕಡೆಗೆ ಹೊರಟನು. ಹೀಗೆ ಅವರಿಬ್ಬರೂ ಪ್ರತ್ಯೇಕವಾದರು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಆದ್ದರಿಂದ ಲೋಟನು ಜೋರ್ಡನ್ ಕಣಿವೆಯನ್ನೆಲ್ಲಾ ತನಗಾಗಿ ಆರಿಸಿಕೊಂಡನು. ಅವರಿಬ್ಬರೂ ಪ್ರತ್ಯೇಕವಾದರು. ಲೋಟನು ಪೂರ್ವದ ಕಡೆಗೆ ಪ್ರಯಾಣ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಆದುದರಿಂದ ಲೋಟನು ಯೊರ್ದನಿನ ಕಣಿವೆಯನ್ನೆಲ್ಲಾ ತನಗಾಗಿ ಆರಿಸಿಕೊಂಡನು. ಲೋಟನು ಪೂರ್ವದಿಕ್ಕಿನ ಕಡೆಗೆ ಹೊರಟಿದ್ದರಿಂದ, ಅವರು ಒಬ್ಬರಿಂದೊಬ್ಬರು ಪ್ರತ್ಯೇಕವಾದರು. ಅಧ್ಯಾಯವನ್ನು ನೋಡಿ |