Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 13:6 - ಕನ್ನಡ ಸತ್ಯವೇದವು C.L. Bible (BSI)

6 ಈ ಕಾರಣ ಅವರಿಬ್ಬರ ಜೀವನಕ್ಕೆ ಅಲ್ಲಿ ಸ್ಥಳ ಸಾಲದೆಹೋಯಿತು. ಇಬ್ಬರಿಗೂ ಪಶುಪ್ರಾಣಿಗಳು ಹೇರಳವಾಗಿದ್ದುದರಿಂದ ಒಂದೇ ಸ್ಥಳದಲ್ಲಿ ವಾಸವಾಗಿರಲು ಆಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆ ಸ್ಥಳವು ಅವರಿಬ್ಬರ ಜೀವನಕ್ಕೆ ಸಾಲದೆ ಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆ ಸ್ಥಳವು ಅವರಿಬ್ಬರ ಜೀವನಕ್ಕೆ ಸಾಲದೆಹೋಯಿತು. ಅವರಿಬ್ಬರ ಆಸ್ತಿ ಬಹಳವಾದದರಿಂದ ಒಂದೇ ಸ್ಥಳದಲ್ಲಿ ವಾಸವಾಗಿರುವದು ಅಸಾಧ್ಯವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಅಬ್ರಾಮನಿಗೂ ಲೋಟನಿಗೂ ಬಹಳ ಪಶುಗಳಿದ್ದುದರಿಂದ ಅವುಗಳ ಪೋಷಣೆಗೆ ಆ ಸ್ಥಳವು ಸಾಕಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆಗ ಅವರು ಒಂದಾಗಿ ವಾಸಿಸಲಿಕ್ಕೆ ಆ ಸ್ಥಳ ಸಾಲದೆ ಹೋಯಿತು. ಅವರಿಬ್ಬರ ಸಂಪತ್ತು ಬಹಳವಾಗಿದ್ದರಿಂದ ಒಂದೇ ಸ್ಥಳದಲ್ಲಿ ಅವರು ವಾಸವಾಗಿರಲು ಆಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 13:6
7 ತಿಳಿವುಗಳ ಹೋಲಿಕೆ  

ಐಶ್ವರ್ಯವಂತರಾಗಬೇಕೆಂದು ಆಶಿಸುವವರು ಅನೇಕ ಪ್ರಲೋಭನೆಗಳಿಗೆ ಒಳಗಾಗುತ್ತಾರೆ. ನಿರರ್ಥಕವೂ ಹಾನಿಕರವೂ ಆದ ಆಶಾಪಾಶಗಳಲ್ಲಿ ಸಿಕ್ಕಿಬೀಳುತ್ತಾರೆ. ಇಂಥ ದುರಾಶೆಗಳು ಮನುಷ್ಯರನ್ನು ಕೇಡಿಗೂ ವಿನಾಶಕ್ಕೂ ಒಯ್ಯುತ್ತವೆ.


ತನ್ನ ಹೆಂಡತಿ ಸಾರಯಳನ್ನು, ತನ್ನ ತಮ್ಮನ ಮಗನಾದ ಲೋಟನನ್ನು, ತಾನು ಮತ್ತು ಲೋಟನು ಹಾರಾನಿನಲ್ಲಿ ಗಳಿಸಿದ ಆಸ್ತಿಪಾಸ್ತಿಯನ್ನು ಹಾಗು ದಾಸದಾಸಿಯರನ್ನು ತೆಗೆದುಕೊಂಡು ಹೋಗಿ ಕಾನಾನ್ ನಾಡನ್ನು ಸೇರಿದನು.


ಅವನು ಆಕೆಯನ್ನು ಅರಮನೆಗೆ ಕರೆಸಿದನು. ಆಕೆಯ ನಿಮಿತ್ತ ಅಬ್ರಾಮನಿಗೆ ಸತ್ಕಾರ ದೊರಕಿತು; ಕುರಿಮೇಕೆಗಳು, ದನಕರುಗಳು, ಗಂಡುಹೆಣ್ಣು ಕತ್ತೆಗಳು, ದಾಸದಾಸಿಯರು ಹಾಗು ಒಂಟೆಗಳು ದೊರೆತವು.


ಈಗ ಅವನಿಗೆ ಪಶುಪ್ರಾಣಿಗಳಿದ್ದವು. ಬೆಳ್ಳಿಬಂಗಾರವಿತ್ತು. ಅವನೀಗ ಘನಧನವಂತನಾಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು