ಆದಿಕಾಂಡ 14:11 - ಕನ್ನಡ ಸತ್ಯವೇದವು C.L. Bible (BSI)11 ಗೆದ್ದ ಆ ನಾಲ್ಕು ರಾಜರು ಸೊದೋಮ್ ಮತ್ತು ಗೊಮೋರ ಪಟ್ಟಣಗಳನ್ನು ಸೂರೆಮಾಡಿದರು. ಅವುಗಳಲ್ಲಿದ್ದ ಆಸ್ತಿಪಾಸ್ತಿಯನ್ನೂ ದವಸಧಾನ್ಯಗಳನ್ನೂ ದೋಚಿಕೊಂಡು ಹೋದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಗೆದ್ದ ಆ ನಾಲ್ಕು ಅರಸರು ಸೊದೋಮ್ ಗೊಮೋರ ಪಟ್ಟಣಗಳನ್ನು ಸೂರೆಮಾಡಿ ಅವುಗಳಲ್ಲಿದ್ದ ಎಲ್ಲಾ ಸಂಪತ್ತನ್ನೂ ದವಸವನ್ನೂ ತೆಗೆದುಕೊಂಡು ಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಗೆದ್ದವರು ಸೊದೋಮ್ ಗೊಮೋರ ಪಟ್ಟಣಗಳನ್ನು ಸೂರೆಮಾಡಿ ಅವುಗಳಲ್ಲಿದ್ದ ಎಲ್ಲಾ ಆಸ್ತಿಯನ್ನೂ ದವಸವನ್ನೂ ತೆಗೆದುಕೊಂಡು ಹೋದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಗೆದ್ದವರು ಸೊದೋಮ್ ಮತ್ತು ಗೊಮೋರಗಳ ಜನರು ಹೊಂದಿದ್ದ ಎಲ್ಲಾ ವಸ್ತುಗಳನ್ನು ತೆಗೆದುಕೊಂಡರು. ಅವರು ಅವರೆಲ್ಲರ ಆಹಾರವನ್ನೂ ಬಟ್ಟೆಗಳನ್ನೂ ತೆಗೆದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಆಗ ಅವರು ಸೊದೋಮ್, ಗೊಮೋರಗಳ ಎಲ್ಲಾ ಸಂಪತ್ತನ್ನೂ, ಅವರ ಎಲ್ಲಾ ಆಹಾರ ಪದಾರ್ಥಗಳನ್ನೂ ತೆಗೆದುಕೊಂಡು ಹೊರಟು ಹೋದರು. ಅಧ್ಯಾಯವನ್ನು ನೋಡಿ |